Shikaripura; ಪತಿಯಿಂದಲೇ ಪತ್ನಿಯ ಬರ್ಬರ ಹ*ತ್ಯೆ

Team Udayavani, Dec 11, 2024, 11:47 AM IST

1-sssm

ಶಿಕಾರಿಪುರ: ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಪತಿಯೇ ಪತ್ನಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹ*ತ್ಯೆಗೈದಿರುವ ಘಟನೆ ಬುಧವಾರ(ಡಿ11) ಬೆಳಗಿನ ಜಾವ ನಡೆದಿದೆ.

ರೇಣುಕಾ (40) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (45) ಕೃತ್ಯ ಎಸಗಿದ್ದಾನೆ. ಆರೋಪಿ ನಾಗರಾಜ್ ನನ್ನ  ಶಿಕಾರಿಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.

ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Road Mishap; ಬೆಂಗಳೂರಿನಲ್ಲಿ ಅಪಘಾತ: ಕುಕ್ಕುಂದೂರು ನಿವಾಸಿ ಸಾವು

Kaup: ವಾಹನದಲ್ಲಿದ್ದ 4.25 ಲಕ್ಷ ರೂ. ಕಳವು

Kaup: ವಾಹನದಲ್ಲಿದ್ದ 4.25 ಲಕ್ಷ ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು

Shivamogga: ಕಾರು- ಬೈಕ್ ನಡುವೆ ಅಪಘಾತ… ಓರ್ವ ಸ್ಥಳದಲ್ಲೇ ಸಾ*ವು, ಇನ್ನೋರ್ವ ಗಂಭೀರ

K. S. Eshwarappa: ಹಿಂದುತ್ವಕ್ಕಾಗಿ 100 ಪ್ರಕರಣ ದಾಖಲಿಸಿದರೂ ಜಗ್ಗುವುದಿಲ್ಲ

10-

Anandapura: ಆನೆಗಳ ಹಾವಳಿಗೆ ಅಡಿಕೆ, ಬಾಳೆ ನಾಶ; ರೈತರಿಗೆ ನಷ್ಟ

THA-Araga

Hunchadakatte: ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.