Milk ಪ್ರೋತ್ಸಾಹ ಧನ ಹೆಚ್ಚಿಸುವ ಪ್ರಸ್ತಾವ ಇಲ್ಲ: ಸಚಿವ ಕೆ. ವೆಂಕಟೇಶ್
Team Udayavani, Dec 11, 2024, 11:13 PM IST
ಬೆಳಗಾವಿ: ಹಾಲು ಉತ್ಪಾದಕ ರೈತರ ಪ್ರೋತ್ಸಾಹ ಧನವನ್ನು 5 ರೂ.ಯಿಂದ 7 ರೂ.ಗೆ ಹೆಚ್ಚಿ ಸು ವ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದರು.
ವಿಧಾನಸಭೆಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಪ್ರಶ್ನೆಗೆ ಉತ್ತರಿಸಿ, ಸರಕಾರ ಅನುದಾನವನ್ನು 4 ಕಂತುಗಳಲ್ಲಿ ಬಿಡುಗಡೆ ಮಾಡುತ್ತಿದ್ದು, ಅದರಂತೆ ಕ್ರಮ ವಹಿಸಲಾಗುವುದು.
ಪ್ರೋತ್ಸಾಹ ಧನ ಪಾವತಿಗೆ ಬಾಕಿಯಿದೆ. ಇದರ ಬಿಡುಗಡೆ ಪ್ರಸ್ತಾವನೆಯು ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali; ಸರಕಾರ ಲಿಂಗಾಯತರ ಕ್ಷಮೆ ಕೇಳಲಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕಿಡಿ
S. M. Krishna: ಸದನದಲ್ಲಿ ಎಸ್‌ಎಂಕೆ ಗುಣಗಾನ; ಸಂತಾಪ ಸೂಚನಾ ನಿರ್ಣಯ ಮಂಡನೆ
ಬೆಳಗಾವಿ: ಪಂಚಮಸಾಲಿ ಸಮಾಜದ ಜನರ ಮೇಲೆ ದಬ್ಬಾಳಿಕೆ, ಡಿ.12 ರಂದು ಹೆದ್ದಾರಿ ತಡೆದು ಪ್ರತಿಭಟನೆ
Belagavi: ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟಕ್ಕೆ ನಮ್ಮ ವಿರೋಧ ಇಲ್ಲ: ಸಿಎಂ
Belagavi: ಸುವರ್ಣಸೌಧಕ್ಕೆ ಮುತ್ತಿಗೆ ಯತ್ನ: ಹೆದ್ದಾರಿಯಲ್ಲಿ ಕಲ್ಲು ತೂರಾಟ, ಲಾಠಿ ಪ್ರಹಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.