Harmeet K. Dhillon: ಟ್ರಂಪ್ ಸರ್ಕಾರದ ಉನ್ನತ ಹುದ್ದೆಗೆ ಭಾರತ ಮೂಲದ ಹರ್ಮೀತ್ ಧಿಲ್ಲೋನ್
Team Udayavani, Dec 12, 2024, 7:15 AM IST
ವಾಷಿಂಗ್ಟನ್: ಟ್ರಂಪ್ ಸರ್ಕಾರದಲ್ಲಿ ನ್ಯಾಯಾಂಗ ಇಲಾಖೆ ನಾಗರಿಕ ಹಕ್ಕುಗಳ ಸಹಾ ಯಕ ಅಟಾರ್ನಿಯಾಗಿ ಭಾರತ ಮೂಲದ ಹರ್ಮೀತ್ ಧಿಲ್ಲೋನ್ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಡೊನಾಲ್ಡ್ ಟ್ರಂಪ್ “ಟ್ರೂ ಸೋಷಿಯಲ್’ನಲ್ಲಿ ಪೋಸ್ಟ್ ಮಾಡಿದ್ದು, “ಧಿಲ್ಲೋನ್ ಸಿಖ್ಖರ ಒಬ್ಬ ಗೌರವಯುತ ನಾಯಕಿ. ನಮ್ಮ ಸಾಂವಿಧಾನಿಕ ಹಕ್ಕುಗಳ ರಕ್ಷಕಿ’ ಎಂದು ಬಣ್ಣಿಸಿದ್ದಾರೆ. ಭಾರತದಲ್ಲಿನ ರೈತ ಪ್ರತಿಭಟನೆಯನ್ನು ಬೆಂಬಲಿಸಿದ್ದಕ್ಕಾಗಿ ಹಾಗೂ ಉತ್ತರ ಅಮೆರಿಕದಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿದನ್ನು “ಇಂಡಿಯನ್ ಡೆತ್ ಸ್ಕ್ವಾಡ್’ ಎಂದು ಆರೋಪಿಸಿದ್ದ ಕಾರಣಕ್ಕೂ ಧಿಲ್ಲೋನ್ ಸುದ್ದಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?
Canada ಮಾರಾಟಕ್ಕಿಲ್ಲ: ಟ್ರಂಪ್‌ಗೆ ಎನ್‌ಡಿಪಿ ನಾಯಕ ಸಿಂಗ್ ಚಾಟಿ
MUST WATCH
ಹೊಸ ಸೇರ್ಪಡೆ
Rabakavi-Banahatti: ಯಲ್ಲಟ್ಟಿ ಬಳಿ ಸಿಎನ್‌ಜಿ ಟ್ಯಾಂಕರ್ ಪಲ್ಟಿ
Meta Lay off: ಟೆಕ್ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್ ಬರ್ಗ್
Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ
Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ
Rishab Shetty: ಬದಲಾದ ಹೇರ್ ಸ್ಟೈಲ್: ಹೊಸ ಲುಕ್‌ನಲ್ಲಿ ರಿಷಬ್ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.