Ashwini Vaishnav: ರೈಲ್ವೇ ತಿದ್ದುಪಡಿ ಮಸೂದೆ ರೈಲ್ವೇಯನ್ನು ಖಾಸಗೀಕರಣ ಮಾಡುವುದಿಲ್ಲ
Team Udayavani, Dec 12, 2024, 7:05 AM IST
ಹೊಸದಿಲ್ಲಿ: ರೈಲ್ವೇ ತಿದ್ದುಪಡಿ ಮಸೂದೆ ಭಾರತೀಯ ರೈಲ್ವೇಯನ್ನು ಖಾಸಗೀಕರಣ ಮಾಡುವುದಿಲ್ಲ. ರೈಲನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂಬ ಸುಳ್ಳುಸುದ್ದಿಯನ್ನು ಹಬ್ಬಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ರೈಲ್ವೇ ಮಂಡಳಿ ಪುನಾರಚನೆ, ಹೆಚ್ಚಿನ ಸ್ವಾಯತ್ತೆ ಸಹಿತ ಹಲವು ಅಂಶಗಳನ್ನೊಳಗೊಂಡ ಮಸೂದೆ ಯನ್ನು ಬುಧವಾರ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
ಈ ವೇಳೆ ಮಾತನಾಡಿದ ಅಶ್ವಿನಿ ವೈಷ್ಣವ್, ಈ ತಿದ್ದುಪಡಿ ಮಸೂದೆ ರೈಲ್ವೇಯನ್ನು ಖಾಸಗೀಕರಣಗೊಳಿಸುತ್ತದೆ ಎಂದು ಕೆಲವರು ಸುಳ್ಳು ಹಬ್ಬಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಸಂಬಂಧಿಸಿದಂತೆ ಈಗಾಗಲೇ ಅವರು ಸೃಷ್ಟಿಸಿರುವ ಸುಳ್ಳು ಸಾಬೀತಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.