Kasaragod: ಪರಾರಿಯಾಗಿದ್ದ ಕೊ*ಲೆ ಯತ್ನ ಆರೋಪಿ ಬಂಧನ
Team Udayavani, Dec 12, 2024, 12:30 AM IST
ಕಾಸರಗೋಡು: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕಳೆಯುತ್ತಿದ್ದಂತೆ ಅಲ್ಲಿಂದ ಪರಾರಿಯಾದ ಹಲವು ಪ್ರಕರಣಗಳಲ್ಲಿ ಆರೋಪಿಯಾದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಆದಂ ಖಾನ್(24)ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
2020 ಸೆ.29ರಂದು ನೀಲೇಶ್ವರ ಪಡನ್ನಕಾಡ್ ಕೋವಿಡ್ ಕೇರ್ ಸೆಂಟರ್‌ನಿಂದ ಕಿಟಿಕಿ ಮೂಲಕ ಪರಾರಿಯಾಗಿದ್ದ. 2019 ಡಿ.26ರಂದು ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಅವರನ್ನು ಕೊಲೆಗೈಯಲು ಆರೋಪ ಈತನ ಮೇಲಿದೆ.
ಪರಾರಿಯಾದ ಬಳಿಕ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ. ಕಳೆದ ಮಂಗಳವಾರ ರಹಸ್ಯವಾಗಿ ಕೈಕಂಬದ ಮನೆಗೆ ಬಂದಿರುವ ಮಾಹಿತಿ ತಿಳಿದು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.