Road Mishap; ಬೆಂಗಳೂರಿನಲ್ಲಿ ಅಪಘಾತ: ಕುಕ್ಕುಂದೂರು ನಿವಾಸಿ ಸಾವು
Team Udayavani, Dec 12, 2024, 12:38 AM IST
ಕಾರ್ಕಳ: ಕುಕ್ಕುಂದೂರು ಗ್ರಾಮದ ಬಸ್ರಿ ನಿವಾಸಿ ಶಮನ್ ಶೆಟ್ಟಿ (21) ಅವರು ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿದ್ದ ಶಮನ್ ಡಿ. 10ರಂದು ರಾತ್ರಿ ಸುಮಾರು 11 ಗಂಟೆಗೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದಾಗ ಅವರ ಬೈಕ್ ಡಿವೈಡರ್ಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಜಾರ್ಕಳ ಕುಕ್ಕುಂದೂರು ಬಸ್ರಿ ನಿವಾಸಿ ಸಿರಿಯಣ್ಣ ಶೆಟ್ಟಿಯವರ ಪುತ್ರ.
ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.