Heavy Rain: ತಮಿಳುನಾಡಿನ 10 ಜಿಲ್ಲೆಗಳ ಶಾಲೆಗಳಿಗೆ ಇಂದು (ಡಿ.12) ರಜೆ

Team Udayavani, Dec 12, 2024, 10:00 AM IST

Heavy Rain: ಭಾರಿ ಮಳೆ… ಚೆನ್ನೈ ಸೇರಿ ತಮಿಳುನಾಡಿನ 10 ಜಿಲ್ಲೆಗಳ ಶಾಲೆಗಳಿಗೆ ರಜೆ

ಚೆನ್ನೈ: ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಸುಮಾರು ಹತ್ತು ಜಿಲ್ಲೆಗಳ ಶಾಲೆಗಳಿಗೆ ಇಂದು(ಗುರುವಾರ ಡಿ.12) ರಜೆ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಕೇಂದ್ರಾಡಳಿತ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್‌ನಲ್ಲಿರುವ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ತಮಿಳುನಾಡಿನ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಿರುವಳ್ಳೂರು, ವೆಲ್ಲೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ರಾಮನಾಥಪುರಂ ಮತ್ತು ದಿಂಡಿಗಲ್ ನಲ್ಲಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಾಗುವ ನಿಟ್ಟಿನಲ್ಲಿ ಡಿಸೆಂಬರ್ 11 ರಿಂದ 13 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಅರಿಯಲೂರ್, ತಂಜಾವೂರು, ತಿರುವರೂರು ಮತ್ತು ಪುದುಕೊಟ್ಟೈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದನ್ನೂ ಓದಿ: KSRTC: ಮಂಗಳೂರು-ಕಾರ್ಕಳ ಕೆಎಸ್ಸಾರ್ಟಿಸಿ ಪ್ರಾಯೋಗಿಕ ಸಂಚಾರ ಆರಂಭ…

ಟಾಪ್ ನ್ಯೂಸ್

Keerthy Suresh: ಗೆಳೆಯನ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ; ಇಲ್ಲಿದೆ ಫೋಟೋಸ್..

Keerthy Suresh: ಗೆಳೆಯನ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ; ಇಲ್ಲಿದೆ ಫೋಟೋಸ್..

Sanju Weds Geetha-2: ತೆರೆಗೆ ಬರಲು ಸಿದ್ದವಾಯ್ತು ಸಂಜು ವೆಡ್ಸ್‌ ಗೀತಾ-2

Sanju Weds Geetha-2: ತೆರೆಗೆ ಬರಲು ಸಿದ್ದವಾಯ್ತು ಸಂಜು ವೆಡ್ಸ್‌ ಗೀತಾ-2

6-muddebihala

Muddebihal: ಮುಖ್ಯ ಶಿಕ್ಷಕನ ಶವ ಪತ್ತೆ: ಕೊಲೆ ಶಂಕೆ

Sai Pallavi: ʼರಾಮಾಯಣʼಕ್ಕಾಗಿ ಸಸ್ಯಹಾರಿಯಾದರೆ ಸಾಯಿ ಪಲ್ಲವಿ?: ನಟಿ ಗರಂ ಆಗಿದ್ದೇಕೆ?

Sai Pallavi: ʼರಾಮಾಯಣʼಕ್ಕಾಗಿ ಸಸ್ಯಹಾರಿಯಾದರೆ ಸಾಯಿ ಪಲ್ಲವಿ?: ನಟಿ ಗರಂ ಆಗಿದ್ದೇಕೆ?

Year Ender: 2024 ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು ಯಾವುದು? ಓದಿ ವರದಿ

Rewind: 2024ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು ಯಾವುದು? ಓದಿ ವರದಿ

vijay

Belagavi: ಲಾಠಿ ಪ್ರಹಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಕ್ಷಮೆ ಕೇಳಲಿ: ವಿಜಯೇಂದ್ರ ಆಗ್ರಹ

Allu Arjun: ಕಾಲ್ತುಳಿತ ಪ್ರಕರಣ; FIR ರದ್ದತಿಗೆ ಹೈಕೋರ್ಟ್‌ ಮೆಟ್ಟಲೇರಿದ ಅಲ್ಲು ಅರ್ಜುನ್

Allu Arjun: ಕಾಲ್ತುಳಿತ ಪ್ರಕರಣ; FIR ರದ್ದತಿಗೆ ಹೈಕೋರ್ಟ್‌ ಮೆಟ್ಟಿಲೇರಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಡ್ಜ್ ವಿರುದ್ಧ ವಾಗ್ಧಂಡನೆಗೆ ಇಂಡಿಯಾ ಒಕ್ಕೂಟ ಸಿದ್ಧತೆ

ಜಡ್ಜ್ ವಿರುದ್ಧ ವಾಗ್ಧಂಡನೆಗೆ ಇಂಡಿಯಾ ಒಕ್ಕೂಟ ಸಿದ್ಧತೆ

Tragedy: 57 ಗಂಟೆಗಳ ಕಾಲ ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು

Tragedy: 57 ಗಂಟೆಗಳ ಕಾಲ ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು

Ashwini Vaishnav: ರೈಲ್ವೇ ತಿದ್ದುಪಡಿ ಮಸೂದೆ ರೈಲ್ವೇಯನ್ನು ಖಾಸಗೀಕರಣ ಮಾಡುವುದಿಲ್ಲ

Ashwini Vaishnav: ರೈಲ್ವೇ ತಿದ್ದುಪಡಿ ಮಸೂದೆ ರೈಲ್ವೇಯನ್ನು ಖಾಸಗೀಕರಣ ಮಾಡುವುದಿಲ್ಲ

ರಷ್ಯಾ ಆಧುನಿಕ ರಾಡಾರ್‌ ವ್ಯವಸ್ಥೆ ಭಾರತಕ್ಕೆ ನೀಡಿಕೆ?

Advanced Radar System: ರಷ್ಯಾ ಆಧುನಿಕ ರಾಡಾರ್‌ ವ್ಯವಸ್ಥೆ ಭಾರತಕ್ಕೆ ನೀಡಿಕೆ?

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

2(8

Sullia: ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ ಮರೀಚಿಕೆ !

Keerthy Suresh: ಗೆಳೆಯನ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ; ಇಲ್ಲಿದೆ ಫೋಟೋಸ್..

Keerthy Suresh: ಗೆಳೆಯನ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ; ಇಲ್ಲಿದೆ ಫೋಟೋಸ್..

2(1

Badagannur: ಬಸ್‌ ತಂಗುದಾಣಗಳ ಬಗ್ಗೆ ಕಾಳಜಿ ಯಾಕಿಲ್ಲ?

Sanju Weds Geetha-2: ತೆರೆಗೆ ಬರಲು ಸಿದ್ದವಾಯ್ತು ಸಂಜು ವೆಡ್ಸ್‌ ಗೀತಾ-2

Sanju Weds Geetha-2: ತೆರೆಗೆ ಬರಲು ಸಿದ್ದವಾಯ್ತು ಸಂಜು ವೆಡ್ಸ್‌ ಗೀತಾ-2

6-muddebihala

Muddebihal: ಮುಖ್ಯ ಶಿಕ್ಷಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.