Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ

Team Udayavani, Dec 12, 2024, 1:18 PM IST

5-madikeri

ಮಡಿಕೇರಿ: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಡಿ.12ರ ಗುರುವಾರ ಬಂಧಿಸಿದ್ದಾರೆ.

ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿಂದ 550 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾ ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ ತಂತ್ರಾಶದ ಮೂಲಕವೂ ತಿಳಿಸಬಹುದಾಗಿದ್ದು, ಮಾದಕ ವಸ್ತು ದಂಧೆ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ

Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ

4,6,6,6,6: ಐಪಿಎಲ್‌ನಲ್ಲಿ 30 ಲಕ್ಷಕ್ಕೆ ಸೇಲಾದ ಆಟಗಾರನ ಭರ್ಜರಿ ಇನ್ನಿಂಗ್ಸ್‌ | ವಿಡಿಯೋ

4,6,6,6,6: ಐಪಿಎಲ್‌ನಲ್ಲಿ 30 ಲಕ್ಷಕ್ಕೆ ಸೇಲಾದ ಆಟಗಾರನ ಭರ್ಜರಿ ಇನ್ನಿಂಗ್ಸ್‌ | ವಿಡಿಯೋ

Supreme Court

SC:ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು

Chikkamagaluru : ನಾಲ್ಕು ವರ್ಷದಿಂದ ಪತ್ನಿಗೆ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ

Chikkamagaluru: ನಾಲ್ಕು ವರ್ಷದಿಂದ ಪತ್ನಿಗೆ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ

voter

One Nation One Election ಕೇಂದ್ರ ಸಚಿವ ಸಂಪುಟ ಅನುಮೋದನೆ : ವರದಿ

AAP: ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂ.. ಚುನಾವಣಾ ಪೂರ್ವ ಭರವಸೆ

AAP: ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂ… ಕೇಜ್ರಿವಾಲ್ ಘೋಷಣೆ

Keerthy Suresh: ಗೆಳೆಯನ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ; ಇಲ್ಲಿದೆ ಫೋಟೋಸ್..

Keerthy Suresh: ಗೆಳೆಯನ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ; ಇಲ್ಲಿದೆ ಫೋಟೋಸ್..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಪರಾರಿಯಾಗಿದ್ದ ಕೊ*ಲೆ ಯತ್ನ ಆರೋಪಿ ಬಂಧನ

Kasaragod: ಪರಾರಿಯಾಗಿದ್ದ ಕೊ*ಲೆ ಯತ್ನ ಆರೋಪಿ ಬಂಧನ

Crime; ಕಾಸರಗೋಡು ಅಪರಾಧ ಸುದ್ದಿಗಳು: ಯುವಕ ನಿಗೂಢ ಸಾವು

Crime; ಕಾಸರಗೋಡು ಅಪರಾಧ ಸುದ್ದಿಗಳು: ಯುವಕ ನಿಗೂಢ ಸಾವು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

15-fruad

Kuwait ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ

14-mulleria

ಪತ್ನಿ, ಮೂವರು ಮಕ್ಕಳಿರುವ ವ್ಯಕ್ತಿ ಜತೆಗೆ 19ರ ಹರೆಯದ ನರ್ಸಿಂಗ್‌ ವಿದ್ಯಾರ್ಥಿನಿ ಪರಾರಿ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ

Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ

4,6,6,6,6: ಐಪಿಎಲ್‌ನಲ್ಲಿ 30 ಲಕ್ಷಕ್ಕೆ ಸೇಲಾದ ಆಟಗಾರನ ಭರ್ಜರಿ ಇನ್ನಿಂಗ್ಸ್‌ | ವಿಡಿಯೋ

4,6,6,6,6: ಐಪಿಎಲ್‌ನಲ್ಲಿ 30 ಲಕ್ಷಕ್ಕೆ ಸೇಲಾದ ಆಟಗಾರನ ಭರ್ಜರಿ ಇನ್ನಿಂಗ್ಸ್‌ | ವಿಡಿಯೋ

apaya

Sandalwood: ʼಅಪಾಯವಿದೆ ಎಚ್ಚರಿಕೆʼ ಮೋಷನ್‌ ಪೋಸ್ಟರ್‌ ಬಂತು

Vijayapura: ತೊಗರಿ ಫಸಲು ಕೊಡದ ಸರ್ಕಾರಿ ಬೀಜ!; ನಿರೀಕ್ಷೆಯಲ್ಲಿದ್ದ ರೈತ ಕಂಗಾಲು

Vijayapura: ತೊಗರಿ ಫಸಲು ಕೊಡದ ಸರ್ಕಾರಿ ಬೀಜ!; ನಿರೀಕ್ಷೆಯಲ್ಲಿದ್ದ ರೈತ ಕಂಗಾಲು

Supreme Court

SC:ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.