CM Siddaramaiah: “ಒಂದು ದೇಶ ಒಂದು ಚುನಾವಣೆ’ ವಿರುದ್ಧ ಗೊತ್ತುವಳಿ ಅಂಗೀಕಾರ
ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲಗೊಳಿಸುವ ಹುನ್ನಾರ: ಸಿಎಂ ಟೀಕೆ
Team Udayavani, Dec 13, 2024, 1:07 AM IST
ಬೆಂಗಳೂರು: ಲೋಕಸಭೆ, ವಿಧಾನಸಭೆ ಮತ್ತುಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ “ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ “ಎಕ್ಸ್’ನಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ರಾಜ್ಯಗಳ ಹಕ್ಕು ಮೊಟಕುಗೊಳಿಸುವ ದುರಾಲೋಚನೆ ಕೂಡ ಇದೆ. ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣೆ ವ್ಯವಸ್ಥೆ ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ ಎಂದು ಟೀಕಿಸಿದ್ದಾರೆ.
ಕೇರಳ ಸರಕಾರ ಈಗಾಗಲೇ “ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವ ವಿರೋಧಿಸಿ ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಸಲ್ಲಿಸಿದೆ. ಅಗತ್ಯ ಬಿದ್ದರೆ ನಮ್ಮ ಸರಕಾರ ಕೂಡ ಈ ಮಸೂದೆ ವಿರುದ್ಧ ಬಹುಮತದ ಗೊತ್ತುವಳಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಸಲ್ಲಿಸಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಇಂದು ಹೈಕೋರ್ಟ್ ತೀರ್ಪು: ದರ್ಶನ್‌ಗೆ ಸಿಕ್ಕೀತೇ ಜಾಮೀನು?
Karnataka: ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ಕನ್ನಡದಲ್ಲಿ ತೀರ್ಪು: ಇದೇ ಮೊದಲು
‘Pushpa-2’ ನೋಡಲು ಬಂದವನ ಕಿವಿ ಕಚ್ಚಿದ ಕ್ಯಾಂಟೀನ್ ಮಾಲಕ!
Karnataka: ಕೌನ್ಸೆಲಿಂಗ್ ಮೂಲಕ 90 ಉಪ ನೋಂದಣಾಧಿಕಾರಿಗಳ ವರ್ಗ
ಸದನದಲ್ಲಿ “ಲಾಠಿ-ಮುತ್ತಿನ ಸಮರ’: ಕಾನೂನು ಭಂಗ ಮಾಡಿದರೆ ಬಿಡುವುದಿಲ್ಲ: ಡಾ| ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Daily Horoscope: ಶುಭಕಾಲ, ಶಾರೀರಿಕ ತೊಂದರೆಗಳಿಗೆ ವಿದಾಯ, ಆತ್ಮವಿಶ್ವಾಸದಿಂದ ಕಾರ್ಯಜಯ
Mangaluru: ಭೌತಿಕ ಅಂಕಪಟ್ಟಿ ಸಿಗದೆ ಕಂಗಾಲು! ಡಿಜಿಟಲ್ ಅಂಕಪಟ್ಟಿಯಲ್ಲಿ ನೂರಾರು ಅಪಸವ್ಯಗಳು
Uppinangady: ಕರೆ ಸ್ವೀಕರಿಸಿದ ಕೂಡಲೇ ಹಣ ವರ್ಗಾವಣೆ!
Mangaluru: ಬ್ರೇಕ್ ವೈಫಲ್ಯಕ್ಕೀಡಾದ ಬಸ್ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ!
Putturu: ಸರಕಾರಿ ಆಸ್ಪತ್ರೆ ವೈದ್ಯರೊಬ್ಬರ ಕರ್ತವ್ಯಕ್ಕೆ ಅಡ್ಡಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.