Kota: ಬೇಳೂರು: ಗ್ರಾಮ ಸಹಾಯಕಿಗೆ ಮಾನಸಿಕ ಹಿಂಸೆ ಆರೋಪ; ದೂರು

Team Udayavani, Dec 13, 2024, 3:48 AM IST

police

ಕೋಟ: ಸ್ಥಳೀಯರ ತಂಡವೊಂದು ತನಗೆ ಮಾನಸಿಕ ಕಿರುಕುಳ ನೀಡಿರುವುದಾಗಿ ಬೇಳೂರು ಗ್ರಾಮ ಪಂಚಾಯತ್‌ನ ಗ್ರಾಮ ಸಹಾಯಕಿ ಸುಶೀಲಾ ಅವರು ಕುಂದಾಪುರ ನ್ಯಾಯಾಲಯಕ್ಕೆ ದೂರು ನೀಡಿದ್ದು, ನ್ಯಾಯಾಲಯದ ಆದೇಶದಂತೆ ಕೋಟ ಪೊಲೀಸ್‌ 15 ಮಂದಿಯ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯರಾದ ಜಯಶೀಲ ಶೆಟ್ಟಿ, ರಾಘವೇಂದ್ರ ಮರಕಾಲ, ಕರುಣಾಕರ ಶೆಟ್ಟಿ ಬೇಳೂರು, ದಿನಕರ ಶೆಟ್ಟಿ ಮೊಗೆಬೆಟ್ಟು, ಸುರೇಶ ಮೊಗವೀರ, ಕೃಷ್ಣಯ್ಯ ಮೊಗವೀರ, ರಾಜಗೋಪಾಲ ಅಡಿಗ, ಅಶೋಕ್‌ ಕುಮಾರ್‌ ಶೆಟ್ಟಿ, ನವೀನ್‌ ಕುಮಾರ್‌ ಶೆಟ್ಟಿ, ರವಿ ಮುಳ್ಳುಗುಡ್ಡೆ, ಪ್ರವೀಣ ಶೆಟ್ಟಿ, ರಾಜೇಂದ್ರ ಶೆಟ್ಟಿ, ಸೀತಾರಾಮ ಶೆಟ್ಟಿ, ರವಿ ದೇವಾಡಿಗ, ಶಶಿಧರ ಶೆಟ್ಟಿ ಅವರು ಉಡುಪಿ ಜಿಲ್ಲಾಧಿಕಾರಿಯವರಿಗೆ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ದೂರನ್ನು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಲ್ಲದೆ ನಿಂದನೆಯನ್ನೂ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕ ನೋವು ಉಂಟಾಗಿದೆ ಎಂದು ಸುಶೀಲಾ ದೂರು ನೀಡಿದ್ದರು.

ಟಾಪ್ ನ್ಯೂಸ್

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣVijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

Vijay Hazare Trophy ಸೆಮಿಫೈನಲ್‌: ಕರ್ನಾಟಕದ ಎದುರಾಳಿ ಹರಿಯಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Belman: ಕರಿಯತ್ತಲಗುಂಡಿ ನೇಪಥ್ಯಕ್ಕೆ ಸರಿದ ಅಣೆಕಟ್ಟು !

6

Ajekar: ಎಷ್ಟು ದಿನ ಟವರ್‌ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್‌ ಕೊಡಿ ಸ್ವಾಮಿ!

5

Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

8

Gangolli: 9 ದಿನ ಕಳೆದರೂ ಮೀನುಗಾರನ ಸಿಗದ ಸುಳಿವು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.