Renukaswamy Case: ದರ್ಶನ್‌, ಪವಿತ್ರಾಗೌಡಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

Team Udayavani, Dec 13, 2024, 2:42 PM IST

Renukaswamy Case: High Court grants bail to Darshan, Pavithra Gowda

ಬೆಂಗಳೂರು: ರಾಷ್ಟ್ರದ ಗಮನ ಸೆಳೆದಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್‌ ಪೀಠ ಆದೇಶಿಸಿದೆ.

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ (ಡಿ.13) ಈ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ‌, ನಾಗರಾಜ್‌, ಅನುಕುಮಾರ್‌, ಲಕ್ಷ್ಮಣ್‌, ಜಗದೀಶ್‌, ಪ್ರದೋಷ್ ಗೆ ಇದೀಗ ಜಾಮೀನು ದೊರೆತಿದೆ. ಸುಮಾರು ಆರು ತಿಂಗಳ ಬಳಿಕ ಜಾಮೀನು ದೊರೆತಿದೆ.

ಅನಾರೋಗ್ಯದ ಕಾರಣದಿಂದ ನಟ ದರ್ಶನ್‌ ಅವರಿಗೆ ಈಗಾಗಲೇ ಮಧ್ಯಂತರ ಜಾಮೀನು ನೀಡಲಾಗಿತ್ತು.

ಪ್ರಾಸಿಕ್ಯೂ ಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದರೆ, ದರ್ಶನ್‌ ಪರ ಹಿರಿಯ ವಕೀಲ ಸಿ.ವಿ ನಾಗೇಶ್‌ ವಾದ ಮಾಡಿದ್ದರು

ಟಾಪ್ ನ್ಯೂಸ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

BJP-MLA-Session

Session: ಬೆಳೆಗಳ ಹಾನಿಯುಂಟು ಮಾಡುವ ಕಾಡಾನೆಗಳ ಕೊಲ್ಲಲು ಅನುಮತಿ ನೀಡಿ: ಹರೀಶ್‌ ಪೂಂಜಾ

1-mahaaaaaa

Maharashtra; ಡಿ. 15 ರಂದು ನಾಗ್ಪುರದಲ್ಲಿ ಮಹಾ ಸರಕಾರದ ಸಂಪುಟ ವಿಸ್ತರಣೆ

1-eeeee

Champions Trophy; ಹೈಬ್ರಿಡ್ ಮಾದರಿಯಲ್ಲಿ ಫಿಕ್ಸ್: 2026ರಲ್ಲಿ ಪಾಕ್ ಭಾರತಕ್ಕೆ ಬರಲ್ಲ

Mangaluru: ಸಿಸಿಬಿ ಪೊಲೀಸರಿಂದ 6.7ಕೆಜಿ ಗಾಂಜಾ ಸಹಿತ ಆರೋಪಿ ಬಂಧನ 

Mangaluru: ಸಿಸಿಬಿ ಪೊಲೀಸರಿಂದ 6.7ಕೆಜಿ ಗಾಂಜಾ ಸಹಿತ ಆರೋಪಿ ಬಂಧನ 

1-redc

Akhilesh Yadav; ಮುಸ್ಲಿಮರನ್ನು ‘ಎರಡನೇ ದರ್ಜೆ’ ಪ್ರಜೆಗಳಾಗಿಸಲು ಪ್ರಯತ್ನಗಳು ನಡೆಯುತ್ತಿವೆ

Pakistan all-rounder bids farewell to international cricket ‘again’

Pakistan: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ʼಮತ್ತೆʼ ವಿದಾಯ ಹೇಳಿದ ಪಾಕಿಸ್ತಾನದ ಆಲ್‌ರೌಂಡರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-MLA-Session

Session: ಬೆಳೆಗಳ ಹಾನಿಯುಂಟು ಮಾಡುವ ಕಾಡಾನೆಗಳ ಕೊಲ್ಲಲು ಅನುಮತಿ ನೀಡಿ: ಹರೀಶ್‌ ಪೂಂಜಾ

BMTC: ಆರ್ಥಿಕ ಸಂಕಷಕ್ಟೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ

BMTC: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬಿಎಂಟಿಸಿ: ಆದಾಯ ಮತ್ತು ವೆಚ್ಚಗಳ ನಡುವಿನ ಭಾರೀ ಅಂತರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

c-t-ravi

Chikkamagaluru: ಲಾಠಿಚಾರ್ಜ್‌ ಬಗ್ಗೆ ಗೃಹ ಸಚಿವರಿಂದ ದಾಷ್ಟ್ಯದ ಮಾತು: ಸಿ.ಟಿ.ರವಿ ಟೀಕೆ

Holehonnur: ಪ್ರತ್ಯೇಕ ಅಪಘಾತ… ಇಬ್ಬರು ಮೃತ್ಯು, ಓರ್ವನಿಗೆ ಗಾಯ

Holehonnur: ಪ್ರತ್ಯೇಕ ಅಪಘಾತ… ಇಬ್ಬರು ಮೃತ್ಯು, ಓರ್ವನಿಗೆ ಗಾಯ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Shirva-Saint-1

Valedictory: ಕಠಿನ ಪರಿಶ್ರಮದಿಂದ ಮಾತ್ರವೇ ವಿದ್ಯಾರ್ಥಿಗಳ ಕನಸು ನನಸಾಗಲು ಸಾಧ್ಯ: ಬಿಷಪ್‌

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

BJP-MLA-Session

Session: ಬೆಳೆಗಳ ಹಾನಿಯುಂಟು ಮಾಡುವ ಕಾಡಾನೆಗಳ ಕೊಲ್ಲಲು ಅನುಮತಿ ನೀಡಿ: ಹರೀಶ್‌ ಪೂಂಜಾ

1-mahaaaaaa

Maharashtra; ಡಿ. 15 ರಂದು ನಾಗ್ಪುರದಲ್ಲಿ ಮಹಾ ಸರಕಾರದ ಸಂಪುಟ ವಿಸ್ತರಣೆ

1-eeeee

Champions Trophy; ಹೈಬ್ರಿಡ್ ಮಾದರಿಯಲ್ಲಿ ಫಿಕ್ಸ್: 2026ರಲ್ಲಿ ಪಾಕ್ ಭಾರತಕ್ಕೆ ಬರಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.