ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಗುಂಡಿ; ಗ್ರಾಮಸ್ಥರ ಆಕ್ರೋಶ

Team Udayavani, Dec 13, 2024, 2:58 PM IST

11-

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ- ಕೊಪ್ಪ ರಸ್ತೆಯ ಮೇಲಿನಕುರುವಳ್ಳಿ ಸಮೀಪ ಮುತ್ತುಗುಂಡಿ ಕಾಂಪ್ಲೆಕ್ಸ್ ಎದುರು ಪೈಪ್ ಲೈನ್ ಒಡೆದು ಬಾರಿ ಗಾತ್ರದ ಗುಂಡಿ ಬಿದ್ದು ಒಂದುವರೆ ತಿಂಗಳಿಂದ ರಸ್ತೆ ಮದ್ಯೆ ಕುಡಿಯುವ ನೀರು ನಿತ್ಯ ಪೊಲಾಗುತ್ತಿದೆ. ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಂಡರೂ ಕಾಣದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರತಿ ನಿತ್ಯ ಈ ಹೊಂಡ-ಗುಂಡಿ ಬಿದ್ದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತದೆ ಹಾಗೂ ಕುಡಿಯುವ ನೀರು ಪೊಲಾಗುತ್ತಿದೆ. ಆದರೂ ಹೊಂಡ-ಗುಂಡಿ ಸರಿಪಡಿಸುವಲ್ಲಿ ಹೆದ್ದಾರಿ ಅದಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರಿಂದ ಮಾತು ಕೇಳಿ ಬರುತ್ತಿದೆ.

ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಈ ಹೊಂಡ ಗುಂಡಿ ಕಾಣದೆ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ತಕ್ಷಣ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಗಮನಿಸಿ  ರಸ್ತೆಯ ಹೊಂಡ ಸರಿಪಡಿಸಿ ನೀರು ಪೊಲಾಗದಂತೆ ಕ್ರಮವಹಿಸಿ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

KSRT

ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

KSRT

ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.