Judge B.H.Loya ಸಾ*ವು ಪ್ರಸ್ತಾವಿಸಿದ ಮಹುವಾ: ಲೋಕಸಭೆಯಲ್ಲಿ ಗದ್ದಲ
Team Udayavani, Dec 14, 2024, 6:00 AM IST
ಹೊಸದಿಲ್ಲಿ: ಲೋಕಸಭೆಯಲ್ಲಿ ಚರ್ಚೆ ವೇಳೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಜಡ್ಜ್ ಬಿ.ಎಚ್.ಲೋಯಾ ಸಂಶಯಾಸ್ಪದ ಸಾ*ವಿನ ಪ್ರಕರಣ ಪ್ರಸ್ತಾವಿ ಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನ್ಯಾಯಾಂಗ ಮತ್ತು ಸಾಂಸ್ಥಿಕ ಸಂಸ್ಥೆಗಳನ್ನು ಗುರಿಯಾಗಿಸುತ್ತಿದೆ ಎಂದು ಹೇಳುವ ವೇಳೆ ಈ ಪ್ರಕರಣವನ್ನು ಅವರು ಉಲ್ಲೇಖಿಸಿದ್ದರು. ಹೀಗಾಗಿ ಲೋಕಸಭೆಯಲ್ಲಿ ಕೋಲಾಹಲ ಉಂಟಾಗಿ 2 ಬಾರಿ ಕಲಾಪ ಮುಂದೂಡಲಾಯಿತು.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಗದ್ದಲ ಜೋರಾಯಿತು. ಇದೇ ವೇಳೆ, ಮಹುವಾ ವಿರುದ್ಧ ಕಿರಣ್ ರಿಜಿಜು ಕಠಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಸೊಹ್ರಾಬುದ್ದೀನ್ ಎನ್‌ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದ ಜಡ್ಜ್ ಬಿ.ಎಚ್.ಲೋಯಾ 2014ರಲ್ಲಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indira Gandhi Bhavan: ಕಾಂಗ್ರೆಸ್ ಪ್ರಧಾನ ಕಚೇರಿಗೆ ಇಂದಿನಿಂದ ಹೊಸ ವಿಳಾಸ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
School Threat: ಉಗ್ರನ ಬೆಂಬಲಿಸಿದ್ದ ಸಂಸ್ಥೆ ಜತೆ ವಿದ್ಯಾರ್ಥಿಗೆ ನಂಟು!
Bengal: ಗಾಲಿಕುರ್ಚಿ ಅಲಭ್ಯತೆ: ಬೆನ್ನ ಮೇಲೆ ಪತಿಯ ಹೊತ್ತ ಮಹಿಳೆ!
MUST WATCH
ಹೊಸ ಸೇರ್ಪಡೆ
Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ
Congress Dinner Meeting: ಹೈಕಮಾಂಡ್ ಮಧ್ಯ ಪ್ರವೇಶ ಪರಿಣಾಮ? ಔತಣಕೂಟ ಬಣ ಮೆತ್ತಗೆ?
Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು
Cyber Crime: ಅನಾಮಧೇಯ ಗ್ರೂಪ್, ಅಪರಿಚಿತ ಕರೆ…ವಂಚನೆ !
Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್ ವೆಂಡರ್‌ದಾರರಿಂದ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.