Thane; ಒಬ್ಬಳೇ ವಾಕಿಂಗ್ ಹೋದ ಪತ್ನಿಗೆ ತಲಾಖ್: ಪತಿ ವಿರುದ್ಧ ಪ್ರಕರಣ
Team Udayavani, Dec 14, 2024, 12:26 AM IST
ಥಾಣೆ: ಒಬ್ಬಂಟಿಯಾಗಿ ವಾಕಿಂಗ್ ಹೋಗುತ್ತಾಳೆ ಎಂದು ಆಪಾದಿಸಿ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದ ಭೂಪನೊಬ್ಬನ ವಿರುದ್ಧ ಥಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನ್ನ ಮಾವನಿಗೆ ಕರೆ ಮಾಡಿದ್ದ ಆರೋಪಿಯು, ನಿಮ್ಮ ಮಗಳು ಒಬ್ಬಂಟಿಯಾಗಿ ವಾಕಿಂಗ್ಗೆ ತೆರಳುತ್ತಾಳೆ. ಆದ್ದರಿಂದ ಆಕೆಗೆ ತಲಾಖ್ ನೀಡುತ್ತಿದ್ದೇನೆ ಎಂದಿದ್ದ. ಬಳಿಕ ಈ ಕುರಿತು ಆತನ ಪತ್ನಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. 2018ರಲ್ಲಿ ತ್ರಿವಳಿ ತಲಾಖ್ ನಿಷೇಧವಾಗಿದ್ದರೂ, ತಲಾಖ್ ನೀಡಿದ ಆರೋಪದಡಿ ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alvas: ವಿರಾಸತ್ನಲ್ಲಿ ನೀಲಾದ್ರಿ ಕುಮಾರ್ ಬೆರಳ ಮಾಂತ್ರಿಕತೆಗೆ ಜನಸ್ತೋಮ ನಿಬ್ಬೆರಗು
Navy: ಪಶ್ಚಿಮ ಕಮಾಂಡ್ನ ಮೆಡಿಕಲ್ ಮುಖಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ
Udupi: ಸಿಎಸ್ಆರ್ ನಿಧಿಗಳ ಸದುಪಯೋಗವಾಗಲಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
Manipal Kasturba Hospital: ಶಿಶುವಿನ ಯಕೃತ್ ಗೆಡ್ಡೆ ಶಸ್ತ್ರಚಿಕಿತ್ಸೆ: ಕೆಎಂಸಿ ಸಾಧನೆ
Mangaluru: ಗ್ರಾಮೀಣ ಭಾಗದ ದಬ್ಬಾಳಿಕೆ ಕಥೆ ಹೇಳುವ ಸಿನೆಮಾಕ್ಕೆ ಉತ್ತಮ ಸ್ಪಂದನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.