Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Team Udayavani, Dec 14, 2024, 6:29 AM IST

1-aaap

ಹೊಸದಿಲ್ಲಿ: ದೇಶದಲ್ಲೇ ಐಫೋನ್‌ ಉತ್ಪಾದಿಸುತ್ತಿರುವ ಆ್ಯಪಲ್‌ ಮುಂದಿನ ವರ್ಷದಿಂದ ತನ್ನ ಏರ್‌ಪಾಡ್‌ಗಳನ್ನೂ ಇಲ್ಲಿಯೇ ಉತ್ಪಾದಿಸಲಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್‌ ಸಮೀಪದ ಫಾಕ್ಸ್‌ಕಾನ್‌ ಟೆಕ್ನಾಲಜಿಯಲ್ಲಿ ಅವುಗಳ ಉತ್ಪಾದನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಾಯೋಗಿಕ ಉತ್ಪಾದನೆ ಈಗಾಗಲೇ ಆರಂಭವಾಗಿದೆ. ದೇಶದಲ್ಲಿ ಐಫೋನ್‌ಗಳ ಉತ್ಪಾದನೆ ಆರಂಭದಿಂದ ಅವುಗಳ ಬೆಲೆಯಲ್ಲಿ ಕೊಂಚ ಇಳಿಕೆಯಾದಂತೆ, ಏರ್‌ಪಾಡ್‌ಗಳ ಬೆಲೆಯೂ ಕಡಿಮೆಯಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

4-kananda

Kannada: ಕನ್ನಡ ಅಂದ್ರೆ ಹಿಂಜರಿಕೆ ಯಾಕೆ ?

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

Darshan Thoogudeepa; ಬೇಲ್‌ ಕೆ ಬಾದ್:‌ ನಿರ್ಮಾಪಕದ ಮೊಗದಲ್ಲಿ ನಗು

Darshan Thoogudeepa; ಬೇಲ್‌ ಕೆ ಬಾದ್:‌ ನಿರ್ಮಾಪಕದ ಮೊಗದಲ್ಲಿ ನಗು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

1

Atul Subhash Case: ಟೆಕಿ ಅತುಲ್‌ ಆತ್ಮಹತ್ಯೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

BGT 25: Rain at the Gabba; Test match stopped for 13 overs; Jaddu, Deep get a chance

BGT 25: ಗಾಬಾದಲ್ಲಿ ಮಳೆ ಕಾಟ; 13 ಓವರ್‌ ಗೆ ನಿಂತ ಟೆಸ್ಟ್‌ ಆಟ; ಅವಕಾಶ ಪಡೆದ ಜಡ್ಡು, ದೀಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

1-nimmai

Forbes; ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ

AI

AI;ಫೋನ್‌ ಕೊಡದ ಹೆತ್ತವರ ಹ*ತ್ಯೆಗೈಯ್ಯಲು ಸೂಚಿಸಿದ ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌

1-swiss

Switzerland; ಭಾರತದೊಂದಿಗಿನ ತೆರಿಗೆ ಒಪ್ಪಂದಕ್ಕೆ ಗುಡ್‌ಬೈ!

doctor 2

Bangaluru ಟೆಕ್ಕಿ ಮಾದರಿ ಕೇಸ್‌: ಪತ್ನಿ ಹೆಸರು ಬರೆದು ರಾಜಸ್ಥಾನ ವೈದ್ಯ ಆತ್ಮಹ*ತ್ಯೆ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

4-kananda

Kannada: ಕನ್ನಡ ಅಂದ್ರೆ ಹಿಂಜರಿಕೆ ಯಾಕೆ ?

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

ಮತ್ತೆ ಬರುತ್ತಿದೆ ಸರಿಗಮಪ; ಮತ್ತೆ ತೀರ್ಪುಗಾರರಾಗಿ ಬಂದ ರಾಜೇಶ್‌ ಕೃಷ್ಣನ್

ಮತ್ತೆ ಬರುತ್ತಿದೆ ಸರಿಗಮಪ; ಮತ್ತೆ ತೀರ್ಪುಗಾರರಾಗಿ ಬಂದ ರಾಜೇಶ್‌ ಕೃಷ್ಣನ್

3-uv-fusion

UV Fusion: ಕಥೆಯ ಹಿಂದಿನ ಸಾವಿರ ಕಥೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.