Palakkad: ಲಾರಿ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾ*ವು

Team Udayavani, Dec 14, 2024, 12:34 AM IST

accident

ಪಾಲಕ್ಕಾಡ್‌: ಸಿಮೆಂಟ್‌ ಹೇರಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದು ನಾಲ್ವರು ವಿದ್ಯಾರ್ಥಿನಿಯರು ಸಾ*ವಿಗೀಡಾದ ಘಟನೆ ನಡೆದಿದೆ. ಕಲ್ಲಿಕೋಟೆ ಪಾಲಕ್ಕಾಡ್‌ ರಾಷ್ಟ್ರೀಯ ಹೆದ್ದಾರಿಯ ಕರಿಂಬಪನಯಾಂಪಾಡದಲ್ಲಿ ಅಪಘಾತ ಸಂಭವಿಸಿದ್ದು, ಕರಿಂಬ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯರಾದ ರಿದ ಫಾತಿಮಾ (13), ಇರ್ಫಾನ ಶೆರಿನ್‌ (13), ನಿತ ಫಾತಿಮ (13) ಮತ್ತು ಆಯಿಶಾ (13) ಮೃತಪಟ್ಟರು. ಅಪಘಾತದಲ್ಲಿ ಗಾಯಗೊಂಡ ಕಾಸರಗೋಡು ನಿವಾಸಿಯಾದ ಲಾರಿ ಚಾಲಕ ವರ್ಗೀಸ್‌ (51). ಕ್ಲೀನರ್‌ ಮಹೇಂದ್ರ ಪ್ರಸಾದ್‌ (28) ಅವರನ್ನು ಮಣ್ಣಾರ್‌ಕಾಡ್‌ನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್‌ ಚೇಜರ್‌ʼ: ಚಿತ್ರತಂಡ ಶಾಕ್

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

ISRO ಡಾಕಿಂಗ್ ಪ್ರಯೋಗ ಯಶಸ್ವಿ: ಭಾರತೀಯ ಬಾಹ್ಯಾಕಾಶ ಅನ್ವೇಷಣೆಯಲ್ಲೊಂದು ಬೃಹತ್ ಹೆಜ್ಜೆ

Bidar: People depositing money into an ATM were shot and Rs 93 lakh were robbed

Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ

Chitradurga: ನಾವು ದರ್ಶನ್‌ರಿಂದ 10 ಪೈಸೆಯೂ ಪಡೆದಿಲ್ಲ..: ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್‌ ಚೇಜರ್‌ʼ: ಚಿತ್ರತಂಡ ಶಾಕ್

ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್‌ ಚೇಜರ್‌ʼ: ಚಿತ್ರತಂಡ ಶಾಕ್

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

ISRO ಡಾಕಿಂಗ್ ಪ್ರಯೋಗ ಯಶಸ್ವಿ: ಭಾರತೀಯ ಬಾಹ್ಯಾಕಾಶ ಅನ್ವೇಷಣೆಯಲ್ಲೊಂದು ಬೃಹತ್ ಹೆಜ್ಜೆ

ISRO ಡಾಕಿಂಗ್ ಪ್ರಯೋಗ ಯಶಸ್ವಿ: ಭಾರತೀಯ ಬಾಹ್ಯಾಕಾಶ ಅನ್ವೇಷಣೆಯಲ್ಲೊಂದು ಬೃಹತ್ ಹೆಜ್ಜೆ

Bidar: People depositing money into an ATM were shot and Rs 93 lakh were robbed

Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.