ಯುವಕನ ನಿಗೂಢ ಸಾವು: ಗಂಟಲಲ್ಲಿ ಆಹಾರ ಸಿಲುಕಿಕೊಂಡು ಸಾ*ವು ಶಂಕೆ
Team Udayavani, Dec 14, 2024, 5:03 PM IST
ಬೋವಿಕ್ಕಾನ: ಯುವಕನೋರ್ವ ನಿಗೂಢವಾಗಿ ಸಾವನ್ನಪಿರುವ ಘಟನೆ ಮುಳಿಯಾರು ಮೂಲಡ್ಕ ಕಾವುಪಾಡಿಯ ಎಡನೀರು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಕಾವುಪಾಡಿಯ ಎಡನೀರು ಅಬ್ದುಲ್ಲ ಅವರ ಪುತ್ರ ರಶೀದ್ (24) ಎನ್ನಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಆಹಾರ ಗಂಟಲಿನ ಮೂಲಕ ಶ್ವಾಸಕೋಶದಲ್ಲಿ ಸಿಲುಕಿಕೊಂಡ ಪರಿಣಾಮವಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ.
ರಶೀದ್ ಅವರ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದ್ದು, ಆಹಾರ ಸೇವಿಸುವ ವೇಳೆ ಆಹಾರ ಶ್ವಾಸಕೋಶದಲ್ಲಿ ಸಿಲುಕಿಕೊಂಡಿರುವುದು ಸಾವಿಗೆ ಕಾರಣವಾಗಿರಬಹುದೆಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana; ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತ ಖ್ಯಾತಿಯ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ
Yedapadavu: ವಿಳಾಸದ ಕೇಳುವ ನೆಪದಲ್ಲಿ ಮಹಿಳೆಯ 2 ಪವನ್ ಚೈನ್ ಕಸಿದು ಪರಾರಿ
ವಿರಾಟ್ ಪದ್ಮನಾಭ ವಿರಚಿತ ‘ಬೆಟ್ಟದ ಹೂವು’ ಕೃತಿಯ ರಕ್ಷಾಪುಟ ಅನಾವರಣ
ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ರಜತ ಮಹೋತ್ಸವ: ಹಳೆ ವಿದ್ಯಾರ್ಥಿ ಸಂಘ ಆರಂಭ
Mangaluru; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Yakshagana; ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತ ಖ್ಯಾತಿಯ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ
Yedapadavu: ವಿಳಾಸದ ಕೇಳುವ ನೆಪದಲ್ಲಿ ಮಹಿಳೆಯ 2 ಪವನ್ ಚೈನ್ ಕಸಿದು ಪರಾರಿ
Bengaluru: ಪೊಲೀಸ್ ಆತ್ಮಹ*ತ್ಯೆ; ಡೆ*ತ್ ನೋಟ್‌ನಲ್ಲಿ ಪತ್ನಿ ಮತ್ತು ಮಾವನ ದೂಷಣೆ
Constitution ಮೇಲಿನ ದಾಳಿಕೋರರು ಚಾಂಪಿಯನ್ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ: ತೇಜಸ್ವಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.