Bihar: ಶಿಕ್ಷಕನನ್ನು ಅಪಹರಿಸಿ ಮಹಿಳೆ ಜತೆ ಬಲವಂತದ ವಿವಾಹ!
Team Udayavani, Dec 15, 2024, 6:40 AM IST
ಪಟ್ನಾ: ಸರಕಾರಿ ಶಾಲಾ ಶಿಕ್ಷಕರೊಬ್ಬರನ್ನು ಅಪಹರಿಸಿ, ಇಚ್ಛೆಗೆ ವಿರುದ್ಧವಾಗಿ ವಿವಾಹ ನಡೆಸಿರುವ ಘಟನೆ ಬಿಹಾರದ ಬೇಗುಸರಾಯ್‌ನಲ್ಲಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಧು, “ನನ್ನೊಂದಿಗೆ ಸಂಬಂಧದಲ್ಲಿದ್ದ ಆತ ಸರಕಾರಿ ಹುದ್ದೆ ಪಡೆದ ಬಳಿಕ ನನ್ನನ್ನು ನಿರ್ಲಕ್ಷಿಸಿದ್ದ. ಆದ್ದರಿಂದ ಆತನನ್ನು ಅಪಹರಿಸಿ ವಿವಾಹ ಮಾಡಿಕೊಟ್ಟಿದ್ದಾರೆ’ ಎಂದಿದ್ದಾಳೆ. ಮದುವೆ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿರುವ ಶಿಕ್ಷಕ “ಬಂದೂಕು ತೋರಿಸಿ ಬೆದರಿಸಿ ಮದುವೆ ಮಾಡಿಕೊಡಲಾಗಿದೆ ಎಂದಿದ್ದಾನೆ. ಪುರುಷರ ಒಪ್ಪಿಗೆಯಿಲ್ಲದ್ದಿದ್ದರೂ, ಅವರನ್ನು ಬೆದರಿಸಿ ನಡೆಸಲಾಗುತ್ತಿರುವ ಈ ವಿವಾಹ ಪದ್ಧತಿಯು “ಪಕಡ್ವಾ ವಿವಾಹ್’ ಎಂದೇ ಕುಖ್ಯಾತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?
Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ
Mudbidri: ನಿಮ್ಮ ದೇಹ ಪ್ರಕೃತಿ ಉಚಿತ ಪರೀಕ್ಷೆ!
Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ
Mukesh Khanna; ‘ಶಕ್ತಿಮಾನ್’ ಹಕ್ಕು ಮಾರಿದ್ರೆ ಅದು ಡಿಸ್ಕೋ ಡ್ರಾಮಾ ಆಗ್ತಿತ್ತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.