Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
Team Udayavani, Dec 15, 2024, 6:05 AM IST
ಹುಳಿಯಾರು: ಕೆಮ್ಮಿನ ಔಷಧ ಎಂದು ಭಾವಿಸಿ ಕೀಟನಾಶಕ ಸೇವಿಸಿ ರೈತನೊಬ್ಬ ಸಾವಿಗೀಡಾಗಿರುವ ಘಟನೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಭವಿಸಿದೆ.
ಚೊಟ್ನರ್ ನಿಂಗಪ್ಪ (65) ಮೃತಪಟ್ಟವರು. ರಾತ್ರಿ ಕೆಮ್ಮು ಬಂದಿದ್ದು, ಕೆಮ್ಮಿನ ಔಷಧ ಎಂದುಕೊಂಡು ಗಿಡಕ್ಕೆ ಸಿಂಪಡಿಸಲು ತಂದಿದ್ದ ಕೀಟನಾಶಕವನ್ನು ಸೇವಿಸಿದರು. ತತ್‌ಕ್ಷಣ ಅದು ಕೀಟನಾಶಕ ಎಂದು ಗೊತ್ತಾಗಿ ಮಕ್ಕಳಿಗೆ ತಿಳಿಸಿದರು. ಕೂಡಲೇ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
Koratagere; ರೈತರಿಂದ 26ರೂ.ಗೆ ಹಾಲು ಖರೀದಿಸಿ ಗ್ರಾಹಕರಿಗೆ 44ರೂ.ಗೆ ಮಾರಾಟ!
CM, DCM, ಗೃಹಸಚಿವರ ವಿರೋಧ ಪೋಸ್ಟ್ ;10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bantwala: ಘನ ವಾಹನ ನಿಷೇಧಿಸಲ್ಪಟ್ಟಿರುವ ಅಡ್ಡೂರು ಸೇತುವೆ ಗಾರ್ಡ್ ಗೆ ಹಾನಿ
Yakshagana; ಇಲ್ಲಿ ಎಲ್ಲವೂ ಇದೆ, ಹೊಸತನದ ಆವಿಷ್ಕಾರ ಅಗತ್ಯ ಇಲ್ಲ: ಕೊಕ್ಕಡ ಈಶ್ವರ ಭಟ್
Pandit Venkatesh Kumar; ಕರಾವಳಿಗರ ಪ್ರೀತಿ, ಮನ್ನಣೆಯನ್ನೆಂದೂ ಮರೆಯಲಾರೆ
Bengaluru: ಡಿಸಿಆರ್‌ಇನಲ್ಲಿ ಅವ್ಯವಹಾರ: ಎಸ್‌ಡಿಎ ವಿರುದ್ದ ಕೇಸ್
Australia vs India 3rd Test ; ಭಾರತಕ್ಕೆ ಮತ್ತೆ ತಲೆ ನೋವಾದ ಹೆಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.