India vs West Indies ವನಿತಾ ಟಿ20:ಸತತ ವೈಫ‌ಲ್ಯ ಕಾಣುತ್ತಿರುವ ಕೌರ್‌ ನಾಯಕತ್ವಕ್ಕೆ ಸವಾಲು


Team Udayavani, Dec 15, 2024, 10:22 AM IST

1-qewqewq

ನವಿ ಮುಂಬಯಿ: ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯಲ್ಲಿ ವೈಟ್‌ವಾಶ್‌ ಅನುಭವಿಸಿ ಬಂದ ಭಾರತದ ವನಿತೆಯರೀಗ ವೆಸ್ಟ್‌ ಇಂಡೀಸ್‌ ವಿರುದ್ಧ ತವರಲ್ಲಿ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರವಿವಾರ ನವಿ ಮುಂಬಯಿಯಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ನಾಯಕಿಯಾಗಿ ಸೂಕ್ತ ಕಾರ್ಯತಂತ್ರ ರೂಪಿಸುವಲ್ಲಿ ಸತತ ವೈಫ‌ಲ್ಯ ಕಾಣುತ್ತಿರುವ ಹರ್ಮನ್‌ಪ್ರೀತ್‌ ಕೌರ್‌ ಅವರಿಗೆ ಇದು ಮತ್ತೂಂದು ಅಗ್ನಿಪರೀಕ್ಷೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದು ಟಿ20 ವಿಶ್ವಕಪ್‌ ಬಳಿಕ ಭಾರತ ಆಡುತ್ತಿರುವ ಮೊದಲ ಟಿ20 ಸರಣಿ. ಭಾರತ ಅಲ್ಲಿ ಕೇವಲ ಪಾಕಿಸ್ಥಾನವನ್ನು ಮಣಿಸಲು ಯಶಸ್ವಿಯಾಗಿತ್ತು. ಆದರೆ 2019ರಿಂದ ಮೊದಲ್ಗೊಂಡು ವೆಸ್ಟ್‌ ಇಂಡೀಸ್‌ ವಿರುದ್ಧ ಸತತ 8 ಟಿ20 ಪಂದ್ಯಗಳನ್ನು ಗೆದ್ದ ಹಿರಿಮೆ ಭಾರತದ್ದು. ಅಲ್ಲದೇ ಇದು ತವರಿನ ಸರಣಿಯಾದ್ದರಿಂದ ಭಾರತದ ಮೇಲೆ ನಿರೀಕ್ಷೆ ಇಡಬಹುದಾಗಿದೆ.

ಇದೊಂದು ತೀರಾ ಒತ್ತಡದ ಸರಣಿಯೂ ಹೌದು. ಬುಧವಾರವಷ್ಟೇ ಪರ್ತ್‌ನಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದ ಭಾರತ ಸುದೀರ್ಘ‌ ಪ್ರಯಾಣದ ಬಳಿಕ ಎರಡೇ ದಿನದಲ್ಲಿ ಅಂಗಳಕ್ಕೆ ಇಳಿಯಬೇಕಾಗಿ ಬಂದಿದೆ.
ಡ್ಯಾಶಿಂಗ್‌ ಓಪನರ್‌ ಶಫಾಲಿ ವರ್ಮ ಅವರನ್ನು ಮತ್ತೆ ಕಡೆಗಣಿಸಲಾಗಿದೆ. ಇತ್ತೀಚೆಗೆ ಫಾರ್ಮ್ ಕೈಕೊಟ್ಟರೂ ಅವರ 2024ರ ತವರಿನ ಟಿ20 ಸಾಧನೆ ಅಮೋಘವಾಗಿಯೇ ಇದೆ. 20 ಪಂದ್ಯಗಳಿಂದ 531 ರನ್‌ ಪೇರಿಸಿದ್ದಾರೆ. ಸ್ಟ್ರೈಕ್‌ರೇಟ್‌ 126.73. ಶಫಾಲಿ ಗೈರಲ್ಲಿ ರಿಚಾ ಘೋಷ್‌ಗೆ ಭಡ್ತಿ ನೀಡಲಾಗಿದೆ. ಇದರಿಂದ ಮಧ್ಯಮ-ಕೆಳ ಕ್ರಮಾಂಕದ ಬ್ಯಾಟಿಂಗ್‌ಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಜತೆಗೆ ಪೂಜಾ ವಸ್ತ್ರಾಕರ್‌, ಶ್ರೇಯಾಂಕಾ ಪಾಟೀಲ್‌, ಯಾಸ್ತಿಕಾ ಭಾಟಿಯಾ, ಪ್ರಿಯಾ ಪೂನಿಯಾ ಕೂಡ ತಂಡದಲ್ಲಿಲ್ಲ.

ಅಪಾಯಕಾರಿ ವಿಂಡೀಸ್‌
ಭಾರತದಂತೆ ವೆಸ್ಟ್‌ ಇಂಡೀಸ್‌ ಕೂಡ ದೊಡ್ಡ ಸರಣಿಯಲ್ಲಿ ವೈಫ‌ಲ್ಯ ಕಾಣುತ್ತಲೇ ಇರುವ ತಂಡ. ಆದರೆ ಈ ವರ್ಷ ಆಡಿದ 13 ಟಿ20 ಪಂದ್ಯಗಳಲ್ಲಿ 9 ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ಗೆ ಆಘಾತವಿಕ್ಕುವ ಮೂಲಕ ವಿಂಡೀಸ್‌ ಸುದ್ದಿಯಾಗಿತ್ತು.

ಆರಂಭ: ರಾತ್ರಿ 7.00
ಪ್ರಸಾರ: ಸ್ಪೋರ್ಟ್ಸ್ 18

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.