Ramanagara: ಕಾಡಾನೆ ದಾಳಿಗೆ ರೈತ ಬಲಿ


Team Udayavani, Dec 15, 2024, 11:56 AM IST

10-ramanagara

ರಾಮನಗರ: ರಾಗಿ ಹೊಲದಲ್ಲಿ ಕಾವಲು ಕಾಯುತ್ತಿದ್ದ ರೈತ ಕಾಡಾನೆಯ ದಾಳಿಗೆ ಸಿಲುಕಿ ಸಾವಿಗೀಡಾದ ಘಟನೆ ಕನಕಪುರ ತಾಲೂಕಿನ ಉಯ್ಯಂಬಹಳ್ಳಿ ಹೋಬಳಿ‌ ಹಗ್ಗನೂರುದೊಡ್ಡಿ ಗ್ರಾಮದಲ್ಲಿ ಡಿ.15ರ ಭಾನುವಾರ ಬೆಳಿಗ್ಗೆ ಸುಮಾರು 2 ಗಂಟೆಯ ಸುಮಾರಿನಲ್ಲಿ ನಡೆದಿದೆ.

ಕರಿಯಪ್ಪ(75) ಮೃತ ದುರ್ದೈವಿ.

ಡಿ.14ರ ಶನಿವಾರ ರಾತ್ರಿ ಗ್ರಾಮದ ಹೊರವಲಯದಲ್ಲಿರುವ ತನ್ನ ರಾಗಿ ಹೊಲದಲ್ಲಿ ಕಾವಲು ಕಾಯಲು ಹೋಗಿದ್ದನು. ಈ ಸಂದರ್ಭ ಕಾಡಾನೆಗೆ ಸಿಲುಕಿ ಸಾವಿಗೀಡಾಗಿದ್ದಾನೆ. ಅಕ್ಕಪಕ್ಕದ ಹೊಲದಲ್ಲಿದ್ದ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ಕಾವೇರಿ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಎ.ಸಿ.ಎಫ್. ನಾಗೇಂದ್ರ ಪ್ರಸಾದ್, ಡಿ.ಆರ್.ಎಫ್.ಓ. ಸದಾಶಿವ, ಆರ್‌.ಎಫ್.ಒ. ಅನಿಲ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ ಹಾಗೂ 5 ವರ್ಷ 4 ಸಾವಿರ ಪೆನ್ಷನ್, ಶವ ಸಂಸ್ಕಾರಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದರು. ಈ ಸಂಬಂಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂಎಲ್ಸಿ ಎಸ್. ರವಿ ಜೆಡಿಎಸ್ ತಾಲೂಕು ಅಧ್ಯಕ್ಷ ನಾಗರಾಜು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ದಾಳಿ ಮಾಡಿರುವ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

19-bantwl

Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

14-

Health: ಎಸ್ಸಿ, ಎಸ್ಟಿ: ವಿರಳ ಕಾಯಿಲೆಯಿಂದ ಇನ್ನಷ್ಟು ಸುರಕ್ಷೆ

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

19-bantwl

Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

4

Mangaluru: ಅಭಿವೃದ್ಧಿ ಯೋಜನೆಗಳಿಗೆ ಇ-ಖಾತಾ ಹೊಡೆತ

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.