‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
ಹೂಡಿಕೆದಾರನ ಸಾ*ವಿನ ಬಳಿಕ ಹಸ್ತಾಂತರಕ್ಕೆ ಸಹಕಾರಿ
Team Udayavani, Dec 15, 2024, 12:08 PM IST
ಮುಂಬಯಿ: ಕ್ಲೇಮ್ ಆಗದೇ ಉಳಿಯುವ ಹೂಡಿಕೆಗಳಿಗೆ ಪರಿಹಾರ ಒದಗಿಸಲು ಸೆಬಿ, “ಡಿಜಿಲಾಕರ್’ನ ಮೊರೆ ಹೋಗಿದೆ. ಹೂಡಿಕೆದಾರರ ಮರಣಾನಂತರ ಡಿಜಿಲಾಕರ್ ಮೂಲಕ ನಾಮಿನಿಗೆ ಹೂಡಿಕೆದಾರರ ಅಕೌಂಟ್ ಬಳಕೆ ಮಾಡಿಕೊಳ್ಳಲು ಅವಕಾಶ ಒದಗಿಸುವ ಬಗ್ಗೆ ಸೆಬಿ ಚಿಂತನೆ ನಡೆಸಿದೆ.
ಡಿಜಿಲಾಕರ್ ಸರಕಾರದ ಒಡೆತನದಲ್ಲಿರುವುದರಿಂದ ಇಲ್ಲಿ ಮಾಹಿತಿಗೆ ಹೆಚ್ಚಿನ ಭದ್ರತೆ ಇರುತ್ತದೆ. ಹೀಗಾಗಿ ಡಿಜಿ ಲಾಕರನ್ನು ಬಳಕೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಸೆಬಿ ಹೇಳಿದೆ.
ಹೇಗೆ ಕಾರ್ಯನಿರ್ವಹಿಸಲಿದೆ?: ಹೂಡಿಕೆ ದಾರರು ತಮ್ಮ ಡಿ ಮ್ಯಾಟ್ ಮತ್ತು ಮ್ಯೂಚುವಲ್ ಫಂಡ್ ಮಾಹಿತಿಯನ್ನು ಡಿಜಿ ಲಾಕರ್ನಲ್ಲಿ ಅಪ್ಲೋಡ್ ಮಾಡಬೇಕು. ಇದರೊಂದಿಗೆ ನಾಮಿನಿ ಮಾಹಿತಿಯನ್ನೂ ನೀಡಬೇಕು. ಹೂಡಿಕೆ ದಾರರ ಮರಣದ ಅನಂತರ ಅದನ್ನು ಖಚಿತ ಪಡಿಸಿಕೊಂಡು ಕೆಆರ್ಎ(ಕೆವೈಸಿ ನೋಂದಣಿ ಸಂಸ್ಥೆ) ಡಿಜಿಲಾಕರ್ಗೆ ಮಾಹಿತಿ ನೀಡುತ್ತದೆ. ಡಿಜಿಲಾಕರ್ ನಾಮಿನಿಗೆ ಮಾಹಿತಿ ನೀಡುತ್ತದೆ. ಈ ಮೂಲಕ ನಾಮಿನಿಗೆ ಎಲ್ಲ ಮಾಹಿತಿ ಲಭ್ಯವಾಗಲಿದೆ. ಎಲ್ಲ ಕೆಲಸಗಳು ಆನ್ಲೈನ್ನಲ್ಲಿ ನಡೆಯುವುದರಿಂದ ಅತ್ಯಂತ ವೇಗವಾಗಿ ಕೆಲಸವಾಗುತ್ತದೆ ಎಂದು ಸೆಬಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.