Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
Team Udayavani, Dec 15, 2024, 12:13 PM IST
ಹೊಸದಿಲ್ಲಿ: ಜನರನ್ನು ಸೆಳೆಯಲು ವಿವಿಧ ವಿನ್ಯಾಸ ದಲ್ಲಿ ಹೊಟೇಲ್‌ಗಳನ್ನು ನಿರ್ಮಾಣ ಮಾಡಿರುವುದನ್ನು ನೋಡಿರುತ್ತೇವೆ. ಆದರೆ ಇಂಗ್ಲೆಂಡ್‌ನಲ್ಲಿ ಮಿಲಿಟರಿ ವಾಹನವೊಂದನ್ನು ಐಷಾರಾಮಿ ಹೊಟೇಲ್ಲಾಗಿ ಬದಲಾವಣೆ ಮಾಡಲಾಗಿದೆ. ಇದರಲ್ಲಿ ಉಳಿದುಕೊಳ್ಳಲು 1 ರಾತ್ರಿಗೆ ಬರೋಬ್ಬರಿ 10,000 ರೂ.ಗಳನ್ನು ನಿಗದಿ ಪಡಿಸಲಾಗಿದೆ.
“ಆರ್ನಿದ ದ ಆರ್ಮಿ ಟ್ರಕ್’ ಹೆಸರಿನ ಈ ಹೊಟೇಲನ್ನು ಬ್ಯೂಚಂಪ್ ಎಂಬ ಹಳ್ಳಿಯ ಬಳಿ ನಿರ್ಮಾಣ ಮಾಡಲಾಗಿದೆ. 1987ರಲ್ಲಿ ಈ ಟ್ರಕ್ಕನ್ನು ಬಾಂಬ್ ವಿಲೇವಾರಿ ವಾಹನವನ್ನಾಗಿ ಬಳಕೆ ಮಾಡ ಲಾ ಗುತ್ತಿತ್ತು. ಇದರಲ್ಲಿ ಇಬ್ಬರಿಗೆ ಉಳಿದುಕೊಳ್ಳುವಷ್ಟು ಜಾಗವಿದ್ದು, ದಂಪತಿಗಳು ಅಥವಾ ಪ್ರೇಮಿಗಳಿಗೆ ಹೇಳಿ ಮಾಡಿಸಿದಂತಿದೆ ಎಂದು ವರದಿಗಳು ತಿಳಿಸಿವೆ. ಇದರಲ್ಲಿ ಶೌಚಾಲಯ, ವೈಫೈ, ಅಡುಗೆ ಮನೆ ಸೌಲಭ್ಯವನ್ನು ಸಹ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
Video: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಎತ್ತರಕ್ಕೆ ಜಿಗಿದು ಸಾವನ್ನಪ್ಪಿದ ಕುದುರೆ
ʼRamayanaʼ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಹೊಟ್ಟೆ ಬಗೆದು ಮಾಂಸ ಸೇವಿಸಿದ ಕಲಾವಿದ
Varanasi: ಕಾಲ ಭೈರವ ದೇವಾಲಯದ ಗರ್ಭಗುಡಿಯಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಮಹಿಳೆ
MUST WATCH
ಹೊಸ ಸೇರ್ಪಡೆ
Delhi; 38 ಅಭ್ಯರ್ಥಿಗಳ ಫೈನಲ್ ಪಟ್ಟಿ ಪ್ರಕಟಿಸಿದ ಆಪ್
Belagavi: ಎರಡು ತಿಂಗಳ ಹಸುಗೂಸನ್ನೇ ಕೆರೆಗೆ ಎಸೆದ ತಾಯಿ!; ಪ್ರಕರಣ ದಾಖಲು
Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ
Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.