BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?
Team Udayavani, Dec 15, 2024, 1:02 PM IST
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರ ಬಣದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರ ಸಭೆ ದಾವಣಗೆರೆಯ ಹೊರ ವಲಯದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಡಿ. 15ರ ರವಿವಾರ ಪ್ರಾರಂಭವಾಯಿತು.
ಹಳೆ ಪಿ.ಬಿ. ರಸ್ತೆಯ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹರತಾಳ್ ಹಾಲಪ್ಪ ಇತರ ಮುಖಂಡರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ.
ಸಭೆಗೂ ಮುನ್ನ ಎಲ್ಲಾ ಮುಖಂಡರು ದಾವಣಗೆರೆ ನಗರದ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಹಾಗೂ ಬಾತಿ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಎಸ್.ವಿ. ರಾಮಚಂದ್ರಪ್ಪ, ವೈ. ಸಂಪಂಗಿ, ಬ್ಯಾಡಗಿ ವಿರುಪಾಕ್ಷಪ್ಪ, ಅರುಣ್ ಕುಮಾರ್, ಕೊಳ್ಳೆಗಾಲ ಮಹೇಶ್, ಗಂಗಾಧರ ನಾಯ್ಕ್, ಕುಮಾರಸ್ವಾಮಿ, ಸೀಮಾ ಮಸೂತಿ, ಎಂ. ಬಸವರಾಜ್ ನಾಯ್ಕ್, ಎಸ್. ತಿಪ್ಪೇಸ್ವಾಮಿ, ಕಡೂರು ಬೆಳ್ಳಿ ಪ್ರಕಾಶ್, ರಾಜಶೇಖರ ಶೀಲವಂತ್, ಮಸ್ಕಿ ಪ್ರತಾಪ್ ಗೌಡ್ರು, ಮೈಸೂರು ನಾಗೇಂದ್ರ, ಗುಂಡ್ಲುಪೇಟೆ ನಿರಂಜನ್, ಜಗದೀಶ್ ಮೇಟಿಗುಡ್ಡ, ಸುರೇಶ್ ಮಾರಿಹಾಳ್, ಹರತಾಳ್ ಹಾಲಪ್ಪ, ಅಶೋಕ್ ಕಾಟ್ವೇ, ಪ್ರತಾಪ್ ಗೌಡ ಪಾಟೀಲ್, ಹರತಾಳ್ ಹಾಲಪ್ಪ, ಸೋಮಶೇಖರ ರೆಡ್ಡಿ, ದೇವನಹಳ್ಳಿ ಚಂದ್ರಪ್ಪ, ಪಿಳ್ಳಮುನಿ ಶ್ಯಾಮಪ್ಪ, ಶಿಡ್ಲಘಟ್ಟ ರಾಜಣ್ಣ, ಗುಂಡಪ್ಪ ವಕೀಲ್, ಶಿವರಾಜ್ ಸಜ್ಜನ್, ಹರ್ಷವರ್ಧನ್, ಚಾಮರಾಜನಗರ ಬಾಲರಾಜ್, ಬಳ್ಳಾರಿ ವಿರುಪಾಕ್ಷಪ್ಪ, ಶಿವರಾಜ್ ಸಜ್ಜನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ಹೊಸ ಸೇರ್ಪಡೆ
Belagavi: ಎರಡು ತಿಂಗಳ ಹಸುಗೂಸನ್ನೇ ಕೆರೆಗೆ ಎಸೆದ ತಾಯಿ!; ಪ್ರಕರಣ ದಾಖಲು
Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ
Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.