Udupi: ಹಿರಿಯ ಮಾತೆ ಭಾಗ್ಯ ಸತ್ಯನಾರಾಯಣ್‌ಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಪ್ರದಾನ
Team Udayavani, Dec 15, 2024, 7:58 PM IST
ಉಡುಪಿ: ತಮ್ಮ 80ರ ಇಳಿವಯಸ್ಸಿನಲ್ಲೂ ಮೂರು ಸಾವಿರಕ್ಕೂ ಮಿಕ್ಕಿ ಜನರನ್ನು ಭಗವದ್ಗೀತೆಯನ್ನು ಬರೆಯಿಸುವ ಮೂಲಕ ಪೂಜ್ಯ ಶ್ರೀಪಾದರ ಜಾಗತಿಕ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಲ್ಲಿ ಭಾಗವಹಿಸುವಂತೆ ಮಾಡಿದ ಹಿರಿಯ ಮಾತೆ ಭಾಗ್ಯ ಸತ್ಯನಾರಾಯಣ್ ಇವರನ್ನು ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಶ್ರೀಪುತ್ತಿಗೆ ಶ್ರೀಪಾದರು ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿಯನ್ನು ನೀಡಿ ಹರಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್
Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು
Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.