Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್‌ ಅಯ್ಯರ್‌

ಗಾಂಧಿ ಕುಟುಂಬದ ವಿರುದ್ಧ ಕಾಂಗ್ರೆಸ್‌ ಹಿರಿಯ ನಾಯಕ ಕಿಡಿ

Team Udayavani, Dec 16, 2024, 7:50 AM IST

Manishnkar-Ayyer

ಹೊಸದಿಲ್ಲಿ: “ನನ್ನ ರಾಜಕೀಯ ಜೀವನವನ್ನು ರೂಪಿಸಿದ್ದೂ ಗಾಂಧಿ ಕುಟುಂಬವೇ, ಕೆಡವಿದ್ದೂ ಅವರೇ…’ ಹೀಗೆಂದು ಕಾಂಗ್ರೆಸ್‌ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿದ್ದಾರೆ! ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಮ್ಮ ರಾಜಕೀಯ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅಯ್ಯರ್‌, “ಇದು ನನ್ನ ಬದುಕಿನ ವ್ಯಂಗ್ಯ’ ಎನ್ನುವ ಮೂಲಕ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

“ನನ್ನ ರಾಜಕೀಯ ಜೀವನದುದ್ದಕ್ಕೂ ಗಾಂಧಿ ಕುಟುಂಬದೊಂದಿಗೆ ಮುಖಾಮುಖೀ ಭೇಟಿಯಾಗಿ ಚರ್ಚೆ ಮಾಡುತ್ತಿದ್ದೆ. ಆದರೆ ಕಳೆದ 10 ವರ್ಷಗಳಲ್ಲಿ ಒಮ್ಮೆಯೂ ಸೋನಿಯಾ ಗಾಂಧಿ ಜತೆ ಮಾತನಾಡಲು ಅವಕಾಶ ಸಿಗಲಿಲ್ಲ. ರಾಹುಲ್‌ ಗಾಂಧಿ ಜತೆ ಒಮ್ಮೆ ಮಾತ್ರ ಮುಖಾಮುಖೀ ಭೇಟಿಗೆ ಅವಕಾಶ ಸಿಕ್ಕಿದೆ. ಪ್ರಿಯಾಂಕಾ ಗಾಂಧಿ ಕೆಲವೊಮ್ಮೆ ಫೋನ್‌ ಮುಖಾಂತರ ಸಂಪರ್ಕಿಸುತ್ತಾರೆ’ ಎಂದು ಹೇಳಿದ್ದಾರೆ. ಈ ಎಲ್ಲ ವಿಚಾರಗಳನ್ನು ತಾವು ತಮ್ಮ ಹೊಸ ಪುಸ್ತಕವಾದ “ಮ್ಯಾವೆರಿಕ್‌ ಇನ್‌ ಪಾಲಿಟಿಕ್ಸ್‌’ನಲ್ಲಿ ಉಲ್ಲೇಖಿಸಿರುವಾಗಿಯೂ ತಿಳಿಸಿದ್ದಾರೆ.

ಪ್ರಣಬ್‌ ಕಾಂಗ್ರೆಸ್‌ ನಾಯಕರಾಗಿದ್ದರೆ 2014ರಲ್ಲಿ ಹೀನಾಯ ಸೋಲು ಆಗುತ್ತಿರಲಿಲ್ಲ
2014ರ ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರಣಬ್‌ ಮುಖರ್ಜಿ ಅವರಿಗೆ ಕಾಂಗ್ರೆಸ್‌ ನಾಯಕತ್ವ ನೀಡಿದ್ದರೆ ಪಕ್ಷಕ್ಕೆ ಹೀನಾಯ ಸೋಲಾಗುತ್ತಿರಲಿಲ್ಲ ಎಂದು ಅಯ್ಯರ್‌ ಹೇಳಿದ್ದಾರೆ. ಈ ಮೂಲಕ 2014ರ ಚುನಾವಣೆಯಲ್ಲಿ ನಾಯಕತ್ವ ವಹಿಸಿದ್ದ ರಾಹುಲ್‌ ಗಾಂಧಿ ವಿರುದ್ಧ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

2012ರಲ್ಲಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಮನಮೋಹನ್‌ ಸಿಂಗ್‌ಗೆ 6 ಬೈಪಾಸ್‌ ಶಸ್ತ್ರಚಿಕಿತ್ಸೆಯಾಗಿದ್ದು ಕಾಂಗ್ರೆಸ್‌ಗೆ ಹಿನ್ನಡೆಯಾಯಿತು. ಒಂದು ವೇಳೆ 2012ರಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮಾಡಿ, ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿ ಮಾಡಿದ್ದರೆ, ಕೇವಲ 44 ಸ್ಥಾನಗಳನ್ನು ಮಾತ್ರ ಗೆಲ್ಲುವಷ್ಟು ಹೀನಾಯ ಸ್ಥಿತಿಗೆ ಕಾಂಗ್ರೆಸ್‌ ತಲುಪುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮೋದಿಯನ್ನು ಚಾಯ್‌ವಾಲಾ ಎಂದಿಲ್ಲ
2014ರಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ “ಚಾಯ್‌ವಾಲಾ’ ಎಂಬ ಹೇಳಿಕೆಯನ್ನು ತಾನು ನೀಡಿರಲಿಲ್ಲ ಎಂದು ಮಣಿಶಂಕರ್‌ ಅಯ್ಯರ್‌ ಹೇಳಿದ್ದಾರೆ. ಅವರ ಹೊಸ ಪುಸ್ತಕವಾದ “ಮ್ಯಾವೆರಿಕ್‌ ಇನ್‌ ಪಾಲಿಟಿಕ್ಸ್‌’ನಲ್ಲಿ ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಸ್ವತಃ ಮೋದಿ ಅವರೇ ತಮ್ಮನ್ನು ಚಾಯ್‌ವಾಲಾ ಎಂದು ಕರೆದುಕೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.