Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
ರಸಗೊಬ್ಬರ, ಕೀಟನಾಶಕಗಳ ಜತೆ ಆಹಾರ ಸಾಮಗ್ರಿ ಸಂಗ್ರಹ, ಸಿಎಜಿ ವರದಿಯಲ್ಲಿ ಉಲ್ಲೇಖ
Team Udayavani, Dec 16, 2024, 8:05 AM IST
ರಸಗೊಬ್ಬರ, ಕೀಟನಾಶಕಗಳ ಜತೆಗೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಅಂಶ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿಯಲ್ಲಿ ಬೆಳಕಿಗೆ ಬಂದ ಅನಂತರ ಮೇಲಿನ ಪ್ರಶ್ನೆಗಳು ಹುಟ್ಟಿಕೊಂಡಿವೆ. ಹೀಗಾಗಿ ಸೇವಿಸುತ್ತಿರುವ ಆಹಾರ ಅಪಾಯ ಮಟ್ಟದಲ್ಲಿದೆಯೇ ಎಂಬ ಸಂಶಯ ಉಂಟಾಗಿದೆ. ಇದು 2017-2022ರವರೆಗೆ ಆಯ್ದ ಜಿಲ್ಲೆಗಳಲ್ಲಿ ಸಿಎಜಿ ನಡೆಸಿದ ತನಿಖಾ ವರದಿಯ ಭಾಗವಾಗಿದ್ದು, ಈ ಲೋಪದೋಷಗಳ ಸುಧಾರಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.
ಇನ್ನು ಪಡಿತರ ಸಾಗಾಣಿಕೆದಾರರು ಅಧಿಕೃತ ವಾಹನವನ್ನು ಬಳಸದೇ ಪ್ರಯಾಣಿಕರ ಸಾಗಣೆ ವಾಹನಗಳನ್ನು ಬಳಸಿದ್ದಾರೆ. ಅಲ್ಲದೆ ಸಾಗಾಟ ವಾಹನಕ್ಕೆ ಜಿಪಿಎಸ್ ಬಳಸಿಲ್ಲ. ಜತೆಗೆ ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗಗಳಲ್ಲಿ ಸಂಚರಿಸಲಾಗಿದೆ. ಇಂತಹ ಅಕ್ರಮಗಳು ಘಟಿಸಿದ್ದರೂ ಬಿಲ್ ಚುಕ್ತಾ ಮಾಡಿರುವ ಅಧಿಕಾರಿಗಳ ಕ್ರಮವನ್ನು ಸಿಎಜಿ ಪ್ರಶ್ನಿಸಿದೆ.
ಇನ್ನು ನ್ಯಾಯಬೆಲೆ ಅಂಗಡಿಗಳಿಗೆ ಅವುಗಳ ತಾಲೂಕು ವ್ಯಾಪ್ತಿಯ ದಾಸ್ತಾನು ಕೇಂದ್ರಗಳಿಗಿಂತ ಸಮೀಪದ ದಾಸ್ತಾನು ಕೇಂದ್ರಗಳಿಂದ ಪಡಿತರ ಪೂರೈಕೆ ಮಾಡಿದರೆ ಸಾಗಾಣಿಕೆ ವೆಚ್ಚ ಉಳಿತಾಯವಾಗಲಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ತಿಂಗಳು ಪೂರ್ತಿ ಪಡಿತರ ವಿತರಿಸದಿರುವುದು, ಅಂಗಡಿ ಮುಚ್ಚಿರುವುದು, ಫಲಾನುಭವಿಗಳಿಗೆ ಎಸ್‌ಎಂಎಸ್ ಮೂಲಕ ಸೂಚನೆ ನೀಡದಿರುವುದು, ಅನಧಿಕೃತ ಸ್ಥಳದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆ ಮುಂತಾದ ಲೋಪಗಳನ್ನು ಸಿಎಜಿ ಪತ್ತೆ ಹಚ್ಚಿದೆ.
ಶೇ.74 ಸಿಬಂದಿ ಕೊರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ
Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ
MUST WATCH
ಹೊಸ ಸೇರ್ಪಡೆ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
ಆಳ್ವಾಸ್ ವಿರಾಸತ್‌ಗೆ ತೆರೆ; ಮೂಡುಬಿದಿರೆಯಲ್ಲಿ 6 ದಿನ ಕಳೆಗಟ್ಟಿದ್ದ ಸಂಭ್ರಮ
Bigg Boss Telugu 8: ಬಿಗ್‌ಬಾಸ್ ತೆಲುಗು ಗೆದ್ದ ಮೈಸೂರಿನ ಹುಡುಗ: ಯಾರು ಈ ನಿಖಿಲ್?
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.