Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Team Udayavani, Dec 16, 2024, 4:23 AM IST
ಹೊಸದಿಲ್ಲಿ: ಸಂಸತ್ ಕಲಾಪಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ರವಿವಾರ ಲೋಕಸಭೆ ಮತ್ತು ರಾಜ್ಯಸಭೆಯ ತಂಡಗಳ ನಡುವೆ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾ ಗಿತ್ತು.
ಈ ಪಂದ್ಯದಲ್ಲಿ ಅನುರಾಗ್ ಠಾಕೂರ್ ನೇತೃತ್ವದ ಲೋಕಸಭಾ ಸ್ಪೀಕರ್-ಇಲೆವೆನ್ ತಂಡ, ಕಿರಣ್ ರಿಜಿಜು ನಾಯಕತ್ವದ ರಾಜ್ಯಸಭಾ ಸಭಾಪತಿ ಇಲೆವೆನ್ ತಂಡವನ್ನು 73 ರನ್ನುಗಳಿಂದ ಸೋಲಿಸಿತು.ಧ್ಯಾನ್‌ಚಂದ್ ನ್ಯಾಶನಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜಿಸಲಾಗಿತ್ತು.
ಈ ಪಂದ್ಯದಲ್ಲಿ ಲೋಕಸಭೆ ತಂಡದ ನಾಯಕ ಅನುರಾಗ್ ಠಾಕೂರ್ 111 ರನ್ ಗಳಿಸಿ ಗಮನ ಸೆಳೆದರು. ಕರ್ನಾಟಕದ ಸಂಸದ ಸುಧಾಕರ್ “ಬೆಸ್ಟ್ ಸಿಕ್ಸರ್’ ಪ್ರಶಸ್ತಿ ಪಡೆದುಕೊಂಡರು. ದೇಶದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲು ಹಾಗೂ ರೋಗಿಗಳಿಗೆ ನೆರವಾಗುವು ದಕ್ಕಾಗಿ ಈ ಪಂದ್ಯವನ್ನು ಆಯೋಜಿಸಲಾಗಿತ್ತು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
MUST WATCH
ಹೊಸ ಸೇರ್ಪಡೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Big Claim: ನನ್ನ ರಾಜಕೀಯ ಜೀವನ ರೂಪಿಸಿದ್ದು, ಕೆಡವಿದ್ದು ಗಾಂಧಿಗಳು: ಮಣಿಶಂಕರ್ ಅಯ್ಯರ್
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.