PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್‌ ಗೆ ಕೇಂದ್ರದ ಪತ್ರ

Team Udayavani, Dec 16, 2024, 12:18 PM IST

PMML: Return Nehru’s letter collection: Centre’s letter to Rahul

ಹೊಸದಿಲ್ಲಿ: ದೇಶದ ಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್‌ ನೆಹರು ಅವರ ಐತಿಹಾಸಿಕ ಪತ್ರಗಳ ಸಂಗ್ರಹವನ್ನು ಹಿಂದುರಿಗಿಸಿ ಎಂದು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML)ವು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೇಳಿಕೊಂಡಿದೆ.

ಈ ಪತ್ರಗಳನ್ನು 2008 ರಲ್ಲಿ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿಯವರ ಕೋರಿಕೆಯ ಮೇರೆಗೆ ಸಾರ್ವಜನಿಕ ಪ್ರವೇಶದಿಂದ ತೆಗೆದುಹಾಕಲಾಗಿದ್ದು, ಅವುಗಳನ್ನು ಖಾಸಗಿಯಾಗಿ ಸಂಗ್ರಹಿಸಲಾಗಿದೆ.

1971 ರಲ್ಲಿ ಜವಾಹರಲಾಲ್ ನೆಹರು ಸ್ಮಾರಕ ನಿಧಿಯಿಂದ ಮೊದಲು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (NMML) ಗೆ ವರ್ಗಾಯಿಸಲ್ಪಟ್ಟ ಈ ಸಂಗ್ರಹವು 51 ಪೆಟ್ಟಿಗೆಗಳನ್ನು ಒಳಗೊಂಡಿದೆ. ಇದು 20 ನೇ ಶತಮಾನದ ಕೆಲವು ಪ್ರಮುಖ ವ್ಯಕ್ತಿಗಳೊಂದಿಗೆ ಪ್ರಧಾನಿ ನೆಹರು ವಿನಿಮಯ ಮಾಡಿಕೊಂಡ ವೈಯಕ್ತಿಕ ಪತ್ರ ವ್ಯವಹಾರಗಳನ್ನು ಒಳಗೊಂಡಿದೆ. ಅವುಗಳಲ್ಲಿ ಆಲ್ಬರ್ಟ್ ಐನ್ಸ್ಟೈನ್, ಜಯಪ್ರಕಾಶ್ ನಾರಾಯಣ್, ಎಡ್ವಿನಾ ಮೌಂಟ್ಬ್ಯಾಟನ್, ಪದ್ಮಜಾ ನಾಯ್ಡು, ವಿಜಯ ಲಕ್ಷ್ಮಿ ಪಂಡಿತ್, ಅರುಣಾ ಅಸಫ್ ಅಲಿ ಮತ್ತು ಬಾಬು ಜಗಜೀವನ್ ರಾಮ್ ಅವರಿಗೆ ಬರೆದ ಪತ್ರಗಳಿವೆ.

“ಈ ದಾಖಲೆಗಳು ನೆಹರೂ ಕುಟುಂಬಕ್ಕೆ ವೈಯಕ್ತಿಕ ಪ್ರಾಮುಖ್ಯತೆಯನ್ನು ಹೊಂದಿರಬಹುದು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಆದರೂ, ಈ ಐತಿಹಾಸಿಕ ವಸ್ತುಗಳನ್ನು ಹೆಚ್ಚು ಲಭ್ಯವಾಗುವಂತೆ ಮಾಡುವುದು ವಿದ್ವಾಂಸರು ಮತ್ತು ಸಂಶೋಧಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು PMML ನಂಬುತ್ತದೆ. ಸಂಭವನೀಯ ಪರಿಹಾರಗಳನ್ನು ಅನ್ವೇಷಿಸುವಲ್ಲಿ ನಿಮ್ಮ ಸಹಯೋಗಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ” ಎಂದು ಪಿಎಂಎಂಎಲ್‌ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

2024 ರ ಸೆಪ್ಟೆಂಬರ್ ನಲ್ಲಿ ಸೋನಿಯಾ ಗಾಂಧಿ ಇದೇ ವಿಚಾರಕ್ಕೆ ಪತ್ರ ಬರೆಯಲಾಗಿತ್ತು. ಅದರಲ್ಲಿ ದಾಖಲೆಗಳನ್ನು ಹಿಂದಿರುಗಿಸಲು ಅಥವಾ ಡಿಜಿಟಲೀಕರಣ ಮಾಡಲು ವಿನಂತಿಸಲಾಗಿತ್ತು.

ಟಾಪ್ ನ್ಯೂಸ್

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ

ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

Kiccha Sudeep: ಬಿಗ್‌ ಬಾಸ್‌ಗೆ ಗುಡ್‌ ಬೈ.. ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕಿಚ್ಚ

ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ

ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ

ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್

Sandalwood: ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.