Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Team Udayavani, Dec 16, 2024, 1:36 PM IST
ಮುಂಬೈ: ಜಾಗತಿಕ ವಿದ್ಯಮಾನಗಳ ಬೆಳವಣಿಗೆಯ ಪರಿಣಾಮ ಸೋಮವಾರ (ಡಿ.16) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ (Stock Market Sense*x) ಬರೋಬ್ಬರಿ 400ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕ 436.95 ಅಂಕಗಳಷ್ಟು ಇಳಿಕೆಯಾಗಿದ್ದು, 81,696.17 ಅಂಕಗಳಲ್ಲಿ ವಹಿವಾಟು ನಡೆಯುತ್ತಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 120.30 ಅಂಕಗಳ ಇಳಿಕೆಯೊಂದಿಗೆ 24,648 ಅಂಕಗಳ ಮಟ್ಟಕ್ಕೆ ಕುಸಿತ ಕಂಡಿದೆ.
ಸೂಚ್ಯಂಕ ನಷ್ಟದಿಂದ ಟೈಟಾನ್ ಕಂಪನಿ, ಬಿಪಿಸಿಎಲ್, ಎಚ್ ಡಿಎಫ್ ಸಿ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಲಿಮಿಟೆಡ್, ಐಡಿಎಫ್ ಸಿ ಫಸ್ಟ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಜೆಎಸ್ ಡಬ್ಲ್ಯು ಸ್ಟೀಲ್, ಆಲ್ಟ್ರಾ ಟೆಕ್ ಸಿಮೆಂಟ್, ಟೆಕ್ ಮಹೀಂದ್ರ ಷೇರುಗಳು ಭಾರೀ ನಷ್ಟ ಕಂಡಿದೆ.
ಮತ್ತೊಂದೆಡೆ ಸುಮಿತ್ ವುಡ್ಸ್ ಲಿಮಿಟೆಡ್, ಎಜಿಎಸ್ ಟ್ರಾನ್ಸ್ ಯಾಕ್ಟ್ ಟೆಕ್ನಾಲಜೀಸ್ ಲಿಮಿಟೆಡ್, ಪ್ರಿಮಿಯರ್ ರೋಡ್ ಲೈನ್ಸ್ ಲಿಮಿಟೆಡ್ ಷೇರುಗಳು ಲಾಭಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
Financial Policy: ಭದ್ರತೆ ಇಲ್ಲದ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಏರಿಕೆ
Repo Rate: ಸತತ 11ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?
MUST WATCH
ಹೊಸ ಸೇರ್ಪಡೆ
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.