ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
Team Udayavani, Dec 16, 2024, 8:24 PM IST
ಸುವರ್ಣ ವಿಧಾನಸೌಧ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ)ಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ ಕಲ್ಪಿಸಿರುವ ಬಗ್ಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಉತ್ತರ ಕರ್ನಾಟಕ ಸಮಸ್ಯೆ ಮೇಲಿನ ಚರ್ಚೆ ವೇಳೆ ಜೆಡಿಎಸ್‌ನ ನೇಮರಾಜ ನಾಯಕ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ನಿರ್ದೇಶಕರು/ ಸದಸ್ಯರು ಬರೀ ಕಾಂಗ್ರೆಸ್‌ನ ವ ರೇ ಇದ್ದಾರೆ. ಪ್ರತಿಪಕ್ಷಗಳಿಗೆ ಅವಕಾಶವನ್ನೇ ನೀಡಿಲ್ಲ ಎಂದು ಬೇಸರ ಹೊರಹಾಕಿದರು.
ಅದಕ್ಕೆ ಶರಣು ಸಲಗಾರ, ಮಾನಪ್ಪ ವಜ್ಜಲ್ ಮತ್ತಿತರರು ದನಿಗೂಡಿಸಿದರು. ಆಗ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.