Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Team Udayavani, Dec 16, 2024, 11:00 PM IST
ಸುವರ್ಣವಿಧಾನಸೌಧ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದ್ದು ಈಗಾಗಲೇ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಮಾಡಲಾಗಿದೆ.
ಬರುವ ದಿನಗಳಲ್ಲಿ ಬೆಳಗಾವಿ, ಮಂಡ್ಯ, ಕಾರವಾರ, ಶಿವಮೊಗ್ಗ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಹ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ವಿಧಾನಪರಿಷತ್ದಲ್ಲಿ ಕಾಂಗ್ರೆಸ್ನ ಎಂ. ನಾಗರಾಜು ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಬೆಳಗಾವಿಯಲ್ಲಿ ಜಾಗದ ಸಮಸ್ಯೆಯಿಂದ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣವಾಗಿಲ್ಲ. ಈಗಿರುವ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಗದ ಲಭ್ಯತೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Council session ಲಾಠಿ ಜಾರ್ಜ್: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.