Hockey; ವನಿತಾ ಜೂನಿಯರ್ ವಿಶ್ವಕಪ್ : ಭಾರತ ಆಯ್ಕೆ
Team Udayavani, Dec 16, 2024, 11:20 PM IST
ಮಸ್ಕತ್: ಮೂರು ಬಾರಿಯ ಚಾಂಪಿಯನ್ ಚೀನವನ್ನು ಶೂಟೌಟ್‌ನಲ್ಲಿ ಮಣಿಸುವ ಮೂಲಕ ಭಾರತ ವನಿತಾ ಜೂನಿಯರ್ ಏಷ್ಯಾ ಕಪ್ ಹಾಕಿ ಕಿರೀಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಮುಂದಿನ ವರ್ಷ ಚಿಲಿಯಲ್ಲಿ ನಡೆಯುವ ಜೂನಿಯರ್ ವಿಶ್ವಕಪ್‌ಗೆ ಆಯ್ಕೆಯಾಗಿದೆ. ಈ ಅರ್ಹತೆ ಪಡೆದ ಇತರ ತಂಡಗಳೆಂದರೆ ಚೀನ, ಜಪಾನ್ ಮತ್ತು ದಕ್ಷಿಣ ಕೊರಿಯಾ.
ಈ ಕೂಟದಲ್ಲಿ ಭಾರತದ ಏಕೈಕ ಸೋಲು ಲೀಗ್‌ನಲ್ಲಿ ಚೀನ ವಿರುದ್ಧವೇ ಎದುರಾಗಿತ್ತು. ಫೈನಲ್‌ನಲ್ಲಿ ಚೀನವನ್ನೇ ಮಣಿಸಿ ಪ್ರಶಸ್ತಿಯನ್ನು ಎತ್ತಿಹಿಡಿಯಿತು. ನಿಗದಿತ ಅವಧಿಯಲ್ಲಿ ಪಂದ್ಯ 1-1ರಿಂದ ಸಮನಾದ ಕಾರಣ ಫಲಿತಾಂಶ ನಿರ್ಧರಿಸಲು ಶೂಟೌಟ್ ಅಳವಡಿಸಲಾಯಿತು. ಭಾರತವಿಲ್ಲಿ 3-2 ಅಂತರದ ಮೇಲುಗೈ ಸಾಧಿಸಿತು. ಗೋಲ್‌ಕೀಪರ್ ನಿಧಿ 3 ಪೆನಾಲ್ಟಿ ಹೊಡೆತಗಳನ್ನು ತಡೆದು ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
ಹಾಕಿ ಇಂಡಿಯಾ ಬಹುಮಾನ
ವಿಜೇತ ತಂಡದ ಪ್ರತಿಯೋರ್ವ ಆಟಗಾರ್ತಿಗೆ “ಹಾಕಿ ಇಂಡಿಯಾ’ 2 ಲಕ್ಷ ರೂ. ಹಾಗೂ ಸಹಾಯಕ ಸಿಬಂದಿಗೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.