T20; ವೆಸ್ಟ್ ಇಂಡೀಸ್ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ
Team Udayavani, Dec 16, 2024, 11:40 PM IST
ಕಿಂಗ್ಸ್‌ಟೌನ್ (ಸೇಂಟ್ ವಿನ್ಸೆಂಟ್): ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ಕೈಯಲ್ಲಿ ವೈಟ್‌ವಾಶ್ ಅನುಭವಿಸಿದ್ದ ಪ್ರವಾಸಿ ಬಾಂಗ್ಲಾದೇಶ, ಟಿ20 ಸರಣಿಯಲ್ಲಿ ಗೆಲುವಿನ ಆರಂಭ ಪಡೆದಿದೆ. ಮೊದಲ ಪಂದ್ಯವನ್ನು 7 ರನ್ನುಗಳಿಂದ ರೋಚಕವಾಗಿ ಜಯಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ 6 ವಿಕೆಟಿಗೆ 147 ರನ್ನುಗಳ ಸಾಮಾನ್ಯ ಸ್ಕೋರ್ ದಾಖಲಿಸಿತ್ತು. ಆದರೆ ಬಿಗ್ ಹಿಟ್ಟರ್‌ಗಳನ್ನು ಒಳಗೊಂಡ ವೆಸ್ಟ್ ಇಂಡೀಸ್ 19.5 ಓವರ್‌ಗಳಲ್ಲಿ 140ಕ್ಕೆ ಕುಸಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.