Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ

ಟಿಕೆಟ್‌ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿ ಸಿಕ್ಕಿಬಿದ್ದರು!

Team Udayavani, Dec 17, 2024, 6:25 AM IST

lovers

ಕಾಸರಗೋಡು: ಇಡುಕ್ಕಿಯಿಂದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮತ್ತು ಆಕೆಯ ಪ್ರಿಯತಮನನ್ನು ಕಾಂಞಂಗಾಡ್‌ನಿಂದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

16ರ ಹರೆಯದ ಪ್ಲಸ್‌ ಟು ವಿದ್ಯಾರ್ಥಿನಿ ಮತ್ತು ಹಾಗೂ 18ರ ಹರೆಯದ ಯುವಕ ಪೊಲೀಸ್‌ ವಶವಾದವರು. ಜತೆಗಿದ್ದ ತಮಿಳುನಾಡು ತಿರುಪ್ಪೂರ್‌ ನಿವಾಸಿಯನ್ನು ತನಿಖೆಗೊಳಪಡಿಸಿ ಬಿಡಲಾಯಿತು. ಅವರು ನಾಪತ್ತೆಯಾಗಿರುವ ಬಗ್ಗೆ ಶಾಂತಂಪಾರ ಮತ್ತು ದೇವಿಕುಳಂ ಪೊಲೀಸ್‌ ಠಾಣೆಗಳಲ್ಲಿ ಕೇಸು ದಾಖಲಿಸಲಾಗಿತ್ತು.

ಸೈಬರ್‌ ಸೆಲ್‌ನ ನೆರವಿನೊಂದಿಗೆ ತನಿಖೆ ನಡೆಸಿದರೂ ಯಾವುದೇ ಮಾಹಿತಿ ಲಭಿಸಿರಲಿಲ್ಲ. ಇದೇ ವೇಳೆ ಈ ಇಬ್ಬರು ಮತ್ತು ಇನ್ನೋರ್ವನನ್ನು ಟಿಕೆಟ್‌ ಇಲ್ಲವೆಂಬ ಕಾರಣಕ್ಕೆ ರೈಲಿನ ಟಿಕೆಟ್‌ ಪರಿವೀಕ್ಷಕರು ಕಾಂಞಂಗಾಡ್‌ನ‌ಲ್ಲಿ ಇಳಿಸಿ ಪೊಲೀಸರಿಗೊಪ್ಪಿಸಿದರು. ವಿಚಾರಣೆ ಮಾಡಿದಾಗ ಇಡುಕ್ಕಿಯಿಂದ ನಾಪತ್ತೆಯಾದವರು ಎಂಬ ಮಾಹಿತಿ ಲಭಿಸಿತು. ವಿದ್ಯಾರ್ಥಿನಿ ಮತ್ತು ಯುವಕನ ಮನೆಯವರಿಗೆ ಮಾಹಿತಿ ರವಾನಿಸಿ ಠಾಣೆಗೆ ಕರೆಸಲಾಗಿದೆ.

ಟಾಪ್ ನ್ಯೂಸ್

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

3

Kasaragod: ದಾರಿ ತರ್ಕ; ಹೊಡೆದಾಟ; ಆರು ಮಂದಿಗೆ ಗಾಯ

Kumbale-Accident

Kumbale: ಸ್ಕೂಟರಿಗೆ ಕಾರು ಢಿಕ್ಕಿ: ಬಿಜೆಪಿ ಯುವ ಮುಖಂಡ ಸಾವು

Accident-logo

Kasaragodu: ವ್ಯಾನ್‌ ಢಿಕ್ಕಿ: ಸ್ಕೂಟರ್‌ ಸವಾರನ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.