High Court: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಮರು ಪರೀಕ್ಷೆ: ತಡೆ ತೆರವು
Team Udayavani, Dec 17, 2024, 12:37 AM IST
ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಇದೇ ತಿಂಗಳ 29ರಂದು ನಿಗದಿಯಾದ ಮರು ಪರೀಕ್ಷೆಗೆ ನೀಡಿದ್ದ ಮಧ್ಯಾಂತರ ತಡೆ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ.
ಅಭ್ಯರ್ಥಿಯೊಬ್ಬರ ಅರ್ಜಿಯನ್ನು ಧಾರವಾಡ ಪೀಠ ದಲ್ಲಿನ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ವಿಚಾರಣೆ ನಡೆಸಿ, ಅ. 16ರಂದು ನೀಡಿದ್ದ ಮಧ್ಯಾಂತರ ತಡೆ ಆದೇಶವನ್ನು ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Council session ಲಾಠಿ ಜಾರ್ಜ್: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.