Sabarimala; ಅರಣ್ಯ ಮಾರ್ಗದಲ್ಲಿ ಬಂದವರಿಗೆ ವಿಶೇಷ ದರ್ಶನ ಸೌಲಭ್ಯ?
Team Udayavani, Dec 17, 2024, 6:34 AM IST
ತಿರುವನಂತಪುರ: ಸಾಂಪ್ರದಾಯಿಕ ಅರಣ್ಯ ಮಾರ್ಗವಾದ ಪುಲ್ಲುಮೇಡು ಮತ್ತು ಎರುಮೇಲಿ ಮೂಲಕ ಕಾಲ್ನಡಿಗೆಯಲ್ಲಿ ದೀರ್ಘ ಪ್ರಯಾಣ ಬೆಳೆಸಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಬರುವ ಯಾತ್ರಿಗಳಿಗೆ ಸದ್ಯದಲ್ಲೇ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಹೇಳಿದೆ. ಈ ಯಾತ್ರಿಕರು ಪಂಪಾದಿಂದ ಸ್ವಾಮಿ ಅಯ್ಯಪ್ಪ ರಸ್ತೆ ಮೂಲಕ ಸನ್ನಿಧಾನಂ ತಲುಪಬಹುದು ಅಥವಾ ನೀಲಿಮಲೆ ಮಾರ್ಗವಾಗಿಯೂ ಬರಬಹುದು. ಮರಕ್ಕೂಟಂನಲ್ಲಿ ಈ ಟ್ಯಾಗ್ ಹೊಂದಿರುವವರು ಶರಂಕುಥಿ ರಸ್ತೆಯ ಬದಲಿಗೆ ಚಂದ್ರನಂದನ ರಸ್ತೆ ಮೂಲಕ ಸನ್ನಿಧಾನಂಗೆ ಪ್ರವೇಶಿಸಬಹುದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.