Syria ತೊರೆವ ಮುನ್ನವೇ ರಷ್ಯಾಗೆ 2082 ಕೋಟಿ ಸಾಗಿಸಿದ್ದ ಸರ್ವಾಧಿಕಾರಿ!
Team Udayavani, Dec 17, 2024, 6:41 AM IST
ಡಮಾಸ್ಕಸ್: ಸಿರಿಯಾದ ಮಾಜಿ ಸರ್ವಾಧಿಕಾರಿ ಬಶರ್ ಅಲ್ ಅಸಾದ್ ದೇಶ ಬಿಟ್ಟು ಪರಾರಿಯಾಗುವ ಮುನ್ನವೇ ಬರೋಬ್ಬರಿ 2,082 ಕೋಟಿ ರೂ. ನಗದನ್ನು ರಷ್ಯಾದ ಮಾಸ್ಕೋಗೆ ಸಾಗಿಸಿದ್ದರು.! ಹೀಗೆಂದು ಫೈನಾನ್ಶಿಯಲ್ ಟೈಮ್ಸ್ ವರದಿ ಮಾಡಿದೆ. 2018-19ರ ಅವಧಿಯಲ್ಲೇ ಅಸಾದ್ ಹಣ, ಷೇರು ಪತ್ರ ಎಲ್ಲವನ್ನೂ ಮಾಸ್ಕೋಗೆ ಸಾಗಿಸಿದ್ದಾರೆ. ಜತೆಗೆ ಅಲ್ಲಿರುವ ಅಸಾದ್‌ರ ಸಂಬಂಧಿಕರು ಇದೇ ಹಣದಲ್ಲಿ ಗೌಪ್ಯವಾಗಿ ಆಸ್ತಿ ಖರೀದಿಸಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ, ದೇಶದಿಂದ ಪಲಾಯನ ಮಾಡಿದ ಬಳಿಕ ಸೋಮವಾರ ಅಸಾದ್ ಮೊದಲ ಬಾರಿ ಪ್ರತಿಕ್ರಿಯಿಸಿದ್ದು, “ನಾನು ಸಿರಿಯಾ ಬಿಟ್ಟು ಬಂದಿದ್ದು ಪೂರ್ವ ನಿಯೋಜಿತ ಅಲ್ಲ. ಉಗ್ರರು ಡಮಾಸ್ಕಸ್‌ಗೆ ನುಗ್ಗಿದಾಗ ಸೇನಾ ಪರಿಸ್ಥಿತಿ ಪರಿಶೀಲಿಸಲು ತೆರಳಿದ್ದೆ. ಆಗ ರಷ್ಯಾ ಸಹವರ್ತಿಗಳು ನನ್ನನ್ನು ಕರೆತಂದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್
ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್: ಶೀಘ್ರ ಚುನಾವಣೆ
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.