![ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/12/elephant-415x266.jpg)
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
Team Udayavani, Dec 17, 2024, 6:55 AM IST
ಮೀರತ್: ಬಾಲಿವುಡ್‌ನ ಖ್ಯಾತ ನಟ ಶಕ್ತಿ ಕಪೂರ್ ಅಪಹರಣದ ಬಲೆಯಿಂದ ಸ್ವಲ್ಪದರಲ್ಲೇ ಪಾರಾಗಿ ದ್ದಾರೆ. ಇನ್ನೊಬ್ಬ ನಟ ಮುಷ್ತಾಕ್ ಖಾನ್ ಅಪಹರಣ ಕಾರರ ಬಂಧನ ಬೆನ್ನಲ್ಲೇ ಈ ವಿಚಾರ ಬಹಿರಂಗ ಗೊಂಡಿದೆ.
ಕಾರ್ಯಕ್ರಮಕ್ಕೊಂದಕ್ಕೆ 25,000 ರೂ. ಮುಂಗಡ ಹಾಗೂ ವಿಮಾನದ ಟಿಕೆಟ್ ಕಳಿಸಿ ಖಾನ್‌ರನ್ನು ನ.20ಕ್ಕೆ ಉತ್ತರಪ್ರದೇಶಕ್ಕೆ ಆಹ್ವಾನಿಸಲಾಗಿತ್ತು. ಅಲ್ಲಿ ಇಳಿದ ಅನಂತರ ಮುಷ್ತಾಕ್‌ರನ್ನು ಅಪಹರಿಸಿ ಹಣ ವಸೂಲಿ ಮಾಡಲಾಯಿತು. ಈ ಪ್ರಕರಣದಲ್ಲಿ ನಾಲ್ವರ ಬಂಧನವಾಗಿದೆ. ಈ ವೇಳೆ ಶಕ್ತಿ ಕಪೂರ್ ಇದೇ ಗುಂಪಿನಿಂದ ಪಾರಾಗಿದ್ದಾರೆ ಎಂದು ಗೊತ್ತಾಗಿದೆ. ಕಪೂರ್‌ಗೂ ಕಾರ್ಯಕ್ರಮವೊಂದಕ್ಕೆ ಕರೆದು 5 ಲಕ್ಷ ರೂ. ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಮುಂಗಡ ಮೊತ್ತ ಜಾಸ್ತಿ ಕೇಳಿದ್ದಕ್ಕೆ ವ್ಯವಹಾರ ಕುದುರಿರಲಿಲ್ಲ. ಹೀಗಾಗಿ ಅವರು ಬಚಾವಾಗಿದ್ದಾರೆ.
ಟಾಪ್ ನ್ಯೂಸ್
![ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/12/elephant-415x266.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್ ನಟ ದಿ. ರಾಜ್ ಕಪೂರ್100ನೇ ಜನ್ಮದಿನ ಆಚರಣೆ](https://www.udayavani.com/wp-content/uploads/2024/12/Kapoor1-150x84.jpg)
Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್ ನಟ ದಿ. ರಾಜ್ ಕಪೂರ್100ನೇ ಜನ್ಮದಿನ ಆಚರಣೆ
![UI Movie: ಉಪ್ಪಿ ʼಯುಐʼ ಟ್ರೇಲರ್ ನೋಡಿ ಬಾಲಿವುಡ್ ನಟ ಆಮಿರ್ ಖಾನ್ ಶಾಕ್.!](https://www.udayavani.com/wp-content/uploads/2024/12/2-24-150x90.jpg)
UI Movie: ಉಪ್ಪಿ ʼಯುಐʼ ಟ್ರೇಲರ್ ನೋಡಿ ಬಾಲಿವುಡ್ ನಟ ಆಮಿರ್ ಖಾನ್ ಶಾಕ್.!
![Year Ender: 10 ಗೆಲುವು.., ಒಂದಷ್ಟು ಸೋಲು..: ಇಲ್ಲಿದೆ ಬಾಲಿವುಡ್ ಬಾಕ್ಸಾಫೀಸ್ ರಿಪೋರ್ಟ್](https://www.udayavani.com/wp-content/uploads/2024/12/5-24-150x90.jpg)
Year Ender: 10 ಗೆಲುವು.., ಒಂದಷ್ಟು ಸೋಲು..: ಇಲ್ಲಿದೆ ಬಾಲಿವುಡ್ ಬಾಕ್ಸಾಫೀಸ್ ರಿಪೋರ್ಟ್
![Mushtaq Khan: ಕಾರ್ಯಕ್ರಮಕ್ಕೆ ಆಹ್ವಾನಿಸಿ ಖ್ಯಾತ ನಟನ ಅಪಹರಣ.. 12 ಗಂಟೆ ಚಿತ್ರಹಿಂಸೆ](https://www.udayavani.com/wp-content/uploads/2024/12/4-23-150x90.jpg)
Mushtaq Khan: ಕಾರ್ಯಕ್ರಮಕ್ಕೆ ಆಹ್ವಾನಿಸಿ ಖ್ಯಾತ ನಟನ ಅಪಹರಣ.. 12 ಗಂಟೆ ಚಿತ್ರಹಿಂಸೆ
![1-modi-aaaa](https://www.udayavani.com/wp-content/uploads/2024/12/1-modi-aaaa-150x94.jpg)
Kapoor’s ; ರಾಜ್ ಕಪೂರ್ ಕುಟುಂಬದಿಂದ ಪ್ರಧಾನಿ ಮೋದಿ ಭೇಟಿ: ಕರೀನಾ ಧನ್ಯವಾದ
MUST WATCH
ಹೊಸ ಸೇರ್ಪಡೆ
![ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/12/elephant-150x96.jpg)
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
![Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್](https://www.udayavani.com/wp-content/uploads/2024/12/santhosh-lad-150x95.jpg)
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
![Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ](https://www.udayavani.com/wp-content/uploads/2024/12/8-22-150x90.jpg)
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
![Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ](https://www.udayavani.com/wp-content/uploads/2024/12/joshi-1-150x95.jpg)
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
![Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು](https://www.udayavani.com/wp-content/uploads/2024/12/7-27-150x90.jpg)
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.