Uppinangady: ಮದ್ಯ ಸೇವಿಸಿ ಯದ್ವಾತದ್ವ ಬಸ್ ಚಲಾಯಿಸಿದ ಚಾಲಕ!
Team Udayavani, Dec 17, 2024, 7:15 AM IST
ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಯದ್ವಾತದ್ವ ಬಸ್ ಚಲಾಯಿಸಿ ಪ್ರಯಾಣಿಕರನ್ನು ಭೀತಿಯಲ್ಲಿ ಕೆಡವಿದ ಘಟನೆ ರವಿವಾರ ರಾತ್ರಿ ಉಪ್ಪಿನಂಗಡಿಯಲ್ಲಿ ಘಟಿಸಿದೆ.
ಪುತ್ತೂರಿನಿಂದ ಉಪ್ಪಿನಂಗಡಿಗೆ ಆಗಮಿಸಿ ಆಲಂತಾಯದತ್ತ ಸಾಗುತ್ತಿದ್ದ ಕೆಎ 19 ಎಫ್3324 ಕೆಎಸ್ಸಾರ್ಟಿಸಿ ಬಸ್ಸನ್ನು ಆದರ ಚಾಲಕ ಮದ್ಯ ಅಮಲಿನಲ್ಲಿ ಓಲಾಡುತ್ತಾ ಬಸ್ಸನ್ನು ಮನಸೋ ಇಚ್ಛೆ ಚಲಾಯಿಸಿದ ಪರಿಣಾಮ ಮಹಿಳೆಯರು, ಮಕ್ಕಳಾದಿಯಾಗಿ ಪ್ರಯಾಣಿಕರೆಲ್ಲ ಭಯದಿಂದ ಚೀರಾಡತೊಡಗಿದರು. ಇದನ್ನು ಗಮನಿಸಿದ ಸ್ಥಳೀಯ ನಾಗರಿಕರು ಬಸ್ಸನ್ನು ಬಲವಂತವಾಗಿ ನಿಲ್ಲಿಸಿ ಚಾಲಕನನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡರು.
ದೇಹದ ನಿಯಂತ್ರಣ ಕಳೆದುಕೊಂಡು ತೂರಾಡುತ್ತಿದ್ದ ಚಾಲಕನ್ನು ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಪ್ರಯಾಣಿಕರು ಅತಂತ್ರರಾಗುವುದನ್ನು ತಪ್ಪಿಸುವ ಸಲುವಾಗಿ ನಿರ್ವಾಹಕನೇ ಬಸ್ಸನ್ನು ಚಲಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.