Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು


Team Udayavani, Dec 17, 2024, 1:55 AM IST

Thief

ಕಾಸರಗೋಡು: ಅನಿವಾಸಿ ಉಪ್ಪಳ ಬೇಕೂರು ಶಾಂತಿಗುರಿಯ ಸಮೀರ್‌ ಅಬ್ದುಲ್‌ ರಹಿಮಾನ್‌ ಅವರ ಮನೆಯಿಂದ ನಾಲ್ಕು ಲಕ್ಷ ರೂ. ಮೌಲ್ಯದ ಏಳೂವರೆ ಪವನ್‌ ಚಿನ್ನಾಭರಣ ಕಳವಾದ ಘಟನೆ ನಡೆದಿದೆ.

ಡಿ. 13ರಂದು ಸಮೀರ್‌ ಹಾಗೂ ಕುಟುಂಬದ ಸದಸ್ಯರು ಪ್ರವಾಸ ಹೋಗಿದ್ದರು. ಸೋಮವಾರ ಮನೆಗೆ ವಾಪಸಾದಾಗ ಮನೆಯಿಂದ ಚಿನ್ನ ಕಳವಾಗಿರುವುದು ತಿಳಿದು ಬಂತು. ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ.

ಟಾಪ್ ನ್ಯೂಸ್

Beggars baby

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

Bus-problem

Service Variation: ಸರಕಾರಿ ಬಸ್‌ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

3

Kasaragod: ದಾರಿ ತರ್ಕ; ಹೊಡೆದಾಟ; ಆರು ಮಂದಿಗೆ ಗಾಯ

Kumbale-Accident

Kumbale: ಸ್ಕೂಟರಿಗೆ ಕಾರು ಢಿಕ್ಕಿ: ಬಿಜೆಪಿ ಯುವ ಮುಖಂಡ ಸಾವು

Accident-logo

Kasaragodu: ವ್ಯಾನ್‌ ಢಿಕ್ಕಿ: ಸ್ಕೂಟರ್‌ ಸವಾರನ ಸಾವು

ಯುವಕನ ನಿಗೂಢ ಸಾವು: ಗಂಟಲಲ್ಲಿ ಆಹಾರ ಸಿಲುಕಿಕೊಂಡು ಸಾ*ವು ಶಂಕೆ

ಯುವಕನ ನಿಗೂಢ ಸಾವು: ಗಂಟಲಲ್ಲಿ ಆಹಾರ ಸಿಲುಕಿಕೊಂಡು ಸಾ*ವು ಶಂಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Beggars baby

Begging-free ಇಂದೋರ್‌ ಗುರಿ: ಜ.1ರಿಂದ ಭಿಕ್ಷೆ ಕೊಟ್ಟರೆ ಶಿಕ್ಷೆ!

1-pppp

Pakistan ಶರಣಾದ ಚಿತ್ರ ಸೇನಾ ಕಚೇರಿಯಿಂದ ತೆರವು: ಕಾಂಗ್ರೆಸ್‌ ಕಿಡಿ

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-rt

Farmers; ಬಟೋಂಗೆ ತೋ ಲುಟೋಂಗೆ: ಒಗ್ಗಟ್ಟಿಗೆ ಟಿಕಾಯತ್‌ ಕರೆ

1-tmk

T.M.Krishna ಅವರನ್ನು ಸುಬ್ಬುಲಕ್ಷ್ಮೀ ಪ್ರಶಸ್ತಿ ಪುರಸ್ಕೃತ ಎಂದು ಕರೆಯಬಾರದು: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.