Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Team Udayavani, Dec 17, 2024, 10:17 AM IST

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ನಗರ ಸಂಚಾರ ಠಾಣೆ ಪೊಲೀಸರು, ಒಟ್ಟು 556 ಪ್ರಕರಣ ದಾಖಲಿಸಿದ್ದಾರೆ.

ನಗರದ 50 ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಡಿ.9ರಿಂದ ಡಿ.15ರ ವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸೇರಿ ವಿವಿಧ ಮಾದರಿಯ 52,834 ವಾಹನಗಳ ಪರಿಶೀಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದ ಸವಾರರು ಹಾಗೂ ಚಾಲಕರ ವಿರುದ್ಧ 556 ಡ್ರಂಕ್‌ ಆ್ಯಂಡ್‌ ಡ್ರೈವ್‌ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

ಅತಿವೇಗ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧವೂ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ನಿಯಮ ಉಲ್ಲಂಘಿಸಿದ 133 ಮಂದಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ 1.33 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಈ ರೀತಿಯ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

4(1

Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.