Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
Team Udayavani, Dec 18, 2024, 7:20 AM IST
ನೋಯ್ಡಾ: ನೋಯ್ಡಾದ ಸರ್ಕಾರಿ ಕಚೇರಿಯೊಂದಕ್ಕೆ ಆಗಮಿಸಿದ್ದ ವೃದ್ಧರೊಬ್ಬರನ್ನು ಸುಖಾಸುಮ್ಮನೆ ಕಾಯಿಸಿದ್ದಕ್ಕಾಗಿ ಅಲ್ಲಿನ ಎಲ್ಲ ಸಿಬ್ಬಂದಿಗೆ ನಿಂತು ಕೆಲಸ ಮಾಡುವ ಶಿಕ್ಷೆ ವಿಧಿಸಲಾಗಿದೆ.
ಪ್ರಾಧಿಕಾರದ ವಸತಿ ವಿಭಾಗಕ್ಕೆ ಕಾರ್ಯನಿಮಿತ್ತ ವೃದ್ಧರೊಬ್ಬರು ಆಗಮಿಸಿದ್ದರು. ಸುಮಾರು 1 ಗಂಟೆ ಕಾದರೂ, ಸಿಬ್ಬಂದಿ ಅವರ ಸಮಸ್ಯೆ ಆಲಿಸುವ ಕೆಲಸ ಮಾಡಿರಲಿಲ್ಲ. ಈ ವರ್ತನೆಯನ್ನು ಸಿಸಿಟಿವಿ ಮೂಲಕ ಗಮನಿಸಿದ್ದ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಸಿಬ್ಬಂದಿಗೆ ವೃದ್ಧರ ಸಮಸ್ಯೆ ಪರಿಶೀಲಿಸುವಂತೆ ಸೂಚಿಸಿದ್ದರು. ಆದಾಗ್ಯೂ ಸಿಬ್ಬಂದಿಯ ನಿರ್ಲಕ್ಷ್ಯ ಮುಂದುವರಿದ ಕಾರಣ, ಕಚೇರಿಗೆ ಆಗಮಿಸಿದ ಸಿಇಒ ಸುಮಾರು 20 ನಿಮಿಷಗಳ ಕಾಲ ನಿಂತು ಕೆಲಸ ಮಾಡುವಂತೆ ಶಿಕ್ಷಿಸಿದ್ದಾರೆ. ಸದ್ಯ ಘಟನೆಯ ವೀಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.