PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು


Team Udayavani, Dec 17, 2024, 8:43 PM IST

PM Modi: ಕಾಂಗ್ರೆಸ್‌ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು

ಜೈಪುರ: ರೈತರ ಹೆಸರಿನಲ್ಲಿ ದೊಡ್ಡ ದೊಡ್ಡ ಮಾತುಗಳನ್ನು ಆಡುವ ಕಾಂಗ್ರೆಸ್‌, ರೈತರ ಒಳಿತಿಗಾಗಿ ತಾವೂ ಏನನ್ನೂ ಮಾಡಲ್ಲ, ಬೇರೆಯವರಿಗೂ ಮಾಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕಾಪ್ರಹಾರ ನಡೆಸಿದ್ದಾರೆ.

ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಮೋದಿ, ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಜಲ ಪೂರೈಕೆ ಯೋಜನೆಗಳನ್ನು ಪ್ರಸ್ತಾಪಿಸಿದ ಮೋದಿ, “ರಾಜ್ಯಗಳ ನಡುವಣ ಜಲ ವಿವಾದಗಳನ್ನು ಪರಿಹರಿಸುವ ಬದಲು, ಕಾಂಗ್ರೆಸ್‌ ವಿವಾದಗಳನ್ನು ಪ್ರೋತ್ಸಾಹಿಸುತ್ತದೆ.

ಇದರಿಂದಾಗಿಯೇ ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್‌ಸಿಪಿ)ಯ ಅನುಷ್ಠಾನ ವಿಳಂಬವಾಗುತ್ತಿದೆ’ ಎಂದು ಕಾಂಗ್ರೆಸ್‌ ವಿರುದ್ಧ ಆಪಾದಿಸಿದರು.

ಟಾಪ್ ನ್ಯೂಸ್

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

Congress ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

MNG-Nigirya-Arrest

Mangaluru: ನೈಜೀರಿಯಾ ಪ್ರಜೆ ಸೆರೆ; 11 ಲ.ರೂ. ಸೊತ್ತು ವಶ

Bajpe-Crane

Bajpe: ಕಮರಿಗೆ ಬಿದ್ದ ಕ್ರೇನ್‌; ಅದರಡಿ ಸಿಲುಕಿದ ಆಪರೇಟರ್‌ಗೆ ಗಂಭೀರ ಗಾಯ

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

Bajpe-Arrest

Bajpe: ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಕಳ್ಳನ ಬಂಧನ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.