Jharkhand CM ಹೇಮಂತ್ ಸೊರೇನ್ ಬೇಕಲದಲ್ಲಿ
Team Udayavani, Dec 18, 2024, 8:53 AM IST
ಮಂಗಳೂರು : ಝಾರ್ಖಂಡ್ ಮುಖ್ಯಮಂತ್ರಿ ಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದ ಹೇಮಂತ್ ಸೊರೇನ್ ವಿಶ್ರಾಂತಿ ಪಡೆಯಲು ಮಂಗಳವಾರ ಕಾಸರಗೋಡು ಸಮೀಪದ ಬೇಕಲದಲ್ಲಿರುವ ತಾಜ್ ರೆಸಾರ್ಟ್‌ಗೆ ತೆರಳಿದ್ದಾರೆ.
ಇಂಧೋರ್‌ನಿಂದ ವಿಶೇಷ ವಿಮಾನದಲ್ಲಿ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹೇಮಂತ್ ಸೊರೇನ್, ಪತ್ನಿ ಹಾಗೂ ಇತರರನ್ನು ಮಂಗಳೂರಿನಲ್ಲಿ ದ.ಕ. ಜಿಲ್ಲಾಡಳಿತದ ಅಧಿಕಾರಿಗಳು ಬರಮಾಡಿಕೊಂಡರು. ಬಳಿಕ ಅವರು ಝಡ್ ಪ್ಲಸ್ ಭದ್ರತೆಯೊಂದಿಗೆ ರಸ್ತೆ ಮೂಲಕ ಕಾಸರಗೋಡು ಸಮೀಪದ ಬೇಕಲಕ್ಕೆ ತೆರಳಿದರು. 2 ದಿನ ವಿಶ್ರಾಂತಿ ಪಡೆಯಲಿರುವ ಸೊರೇನ್ ಡಿ.19ರಂದು ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿ ಝಾರ್ಖಂಡ್ ಮರಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.