Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Team Udayavani, Dec 18, 2024, 9:48 AM IST
ಶಿರ್ವ: ದೋಹಾ ಕತಾರ್‌ನಲ್ಲಿ ಡಿ. 19 ರಿಂದ 25ರ ವರೆಗೆ ನಡೆಯಲಿರುವ ಏಷ್ಯನ್ ಯೂತ್ ಮತ್ತು ಜೂನಿಯರ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್ ಕೆ. ಆಯ್ಕೆಯಾಗಿದ್ದಾರೆ. ಈ ಕುರಿತು ಏಷ್ಯನ್ ವೇಟ್‌ಲಿಫ್ಟಿಂಗ್ ಫೆಡರೆಶನ್ ಅರ್ಹತಾ ಪತ್ರ ನೀಡಿದೆ.
ಅವರು 2022ರಲ್ಲಿ ಭುವನೇಶ್ವರದಲ್ಲಿ ನಡೆದ ಭಾರತೀಯ ವೈಟ್‌ಲಿಫ್ಟಿಂಗ್ ಫೆಡರೇಶನ್‌ನ ಇಂಟರ್‌ನ್ಯಾಷನಲ್ ಕೆಟಗರಿ 1 ರೆಫರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಒಲಿಂಪಿಕ್ ಸಹಿತ ಎಲ್ಲಾ ಅಂತರಾಷ್ಟ್ರೀಯ ವೈಟ್‌ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ತೀರ್ಪುಗಾರರಾಗಿ ಭಾಗವಹಿಸಲು ಅರ್ಹತೆ ಪಡೆದಿದ್ದರು.
ಅವರು ಪ್ರಸ್ತುತ ಬೆಂಗಳೂರಿನಲ್ಲಿ ಲೆಕ್ಕ ಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿದ್ದು, ಶಿರ್ವ ಸಂತ ಮೇರಿ ಶಿಕ್ಷಣ ಸಂಸ್ಥೆಗಳ ಹಳೆವಿದ್ಯಾರ್ಥಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
Udupi: ಹಾವು ಕಡಿದು ಕೃಷಿಕ ಸಾವು
Request: ಕರಕುಶಲ ಕರ್ಮಿಗಳಿಗೆ ಸಕಾಲದಲ್ಲಿ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸೂಚಿಸಿ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.