Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
ಬಿಗಿ ದಾಳಿ ನಡೆಸಿ ಆಸೀಸ್ ಗೆ ಆಘಾತ ನೀಡಿದ ಭಾರತದ ಬೌಲರ್ ಗಳು
Team Udayavani, Dec 18, 2024, 10:04 AM IST
ಬ್ರಿಸ್ಬೇನ್: ಮಳೆಯಿಂದ ನಿರಂತರ ಅಡ್ಡಿಯಾಗಿರುವ 3 ನೇ ಟೆಸ್ಟ್ ಪಂದ್ಯ ಕೊನೆಯ 5 ನೇ ದಿನದಾಟದಲ್ಲಿ ರೋಚಕ ಹಂತಕ್ಕೆ ಬಂದಿದ್ದು, ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯವಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತೀಯ ಬೌಲರ್ ಗಳು ಮೇಲುಗೈ ಸಾಧಿಸಿದ ಕಾರಣ ಪಂದ್ಯ ಕುತೂಹಲ ಕೆರಳಿಸಿದೆ.
ಆಸ್ಟ್ರೇಲಿಯ 89 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಈ ವೇಳೆ ರಣತಂತ್ರ ಮಾಡಿ ಡಿಕ್ಲೆರ್ ಮಾಡಿಕೊಂಡಿತು. ಭಾರತ 54 ಓವರ್‌ಗಳಲ್ಲಿ 275 ರನ್ ಅಗತ್ಯ ಎದುರಾಗಿದೆ.
ಬಿಗಿ ದಾಳಿ ನಡೆಸಿದ ಬುಮ್ರಾ 3 ವಿಕೆಟ್ ಕಿತ್ತರೆ, ಸಾಥ್ ನೀಡಿದ ಸಿರಾಜ್ ಮತ್ತು ಆಕಾಶ್ ದೀಪ್ ತಲಾ 2 ವಿಕೆಟ್ ಕಿತ್ತು ಆಸೀಸ್ ಬ್ಯಾಟರ್ ಗಳನ್ನು ನಿಯಂತ್ರಿಸಿದರು. ಹೆಡ್ 17, ಅಲೆಕ್ಸ್ ಕ್ಯಾರಿ ಔಟಾಗದೆ 20, ನಾಯಕ ಕಮಿನ್ಸ್ 22 ರನ್ ಹೊರತು ಉಳಿದ ಆಟಗಾರರು ಬೇಗನೆ ನಿರ್ಗಮಿಸುವಂತೆ ಮಾಡಲು ಭಾರತದ ಬೌಲರ್ ಗಳು ಯಶಸ್ವಿಯಾದರು.
ಸ್ಕೋರ್ ಪಟ್ಟಿ: ಆಸ್ಟ್ರೇಲಿಯ 445 ಮತ್ತು89 -7 ಡಿಕ್ಲೆರ್ , ಭಾರತ 260
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
Head Coach: ವೆಸ್ಟ್ ಇಂಡೀಸ್ ಎಲ್ಲ ಮಾದರಿಗೂ ಡ್ಯಾರನ್ ಸಮ್ಮಿ ಕೋಚ್
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.