AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ನೋಟಿಸ್ ನೀಡಿದ ನ್ಯಾಯಾಲಯ
Team Udayavani, Dec 18, 2024, 11:04 AM IST
ಪಣಜಿ: ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಆರೋಪ ಮಾಡಿದ್ದಕ್ಕಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಪತ್ನಿ ಸುಲಕ್ಷಣಾ ಸಾವಂತ್ ಅವರು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಂಗಳವಾರ ಗೋವಾದ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಸಂಜಯ್ ಸಿಂಗ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಸಿಎಂ ಪ್ರಮೋದ್ ಸಾವಂತ್ ಅವರ ಪತ್ನಿ ಸುಲಕ್ಷಣಾ ಸಾವಂತ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಉತ್ತರ ಗೋವಾದ ಬಿಚೋಲಿಮ್‌ನಲ್ಲಿರುವ ಸಿವಿಲ್ ನ್ಯಾಯಾಲಯದಲ್ಲಿ ಸುಲಕ್ಷಣಾ ಸಾವಂತ್ ದೂರು ದಾಖಲಿಸಿದ್ದರು. 2025 ಜನವರಿ 10 ರೊಳಗೆ ಸಿಂಗ್ ಅವರು ಉತ್ತರವನ್ನು ನೀಡುವಂತೆ ನ್ಯಾಯಾಲಯ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.