Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

Team Udayavani, Dec 18, 2024, 12:22 PM IST

1-e4qeewqewq

ಹೊಸದಿಲ್ಲಿ: ಭಾರತದ ಮೇಲೆ ಸ್ಟಾರ್‌ಲಿಂಕ್ ಉಪಗ್ರಹ ಡಿವೈಸ್ ಬಳಕೆ ಮಾಡಲಾಗಿದ್ದು,ಅದರ ಸಾಧನವನ್ನು ಪ್ರಕ್ಷುಬ್ಧ ಮಣಿಪುರದಲ್ಲಿ ಬಳಸಲಾಗುತ್ತಿದೆ ಎಂಬ ಗಂಭೀರ ಆರೋಪಕ್ಕೆ ಸ್ಪೇಸ್‌ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದು, ಆರೋಪವನ್ನು ನಿರಾಕರಿಸಿದ್ದಾರೆ.

ಭದ್ರತಾ ಪಡೆಗಳು ಇತ್ತೀಚೆಗೆ ಇಂಫಾಲ್ ಪೂರ್ವ ಜಿಲ್ಲೆಯ ಕೀರಾವೊ ಖುನೌನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಕೆಲವು ಇಂಟರ್ನೆಟ್ ಸಾಧನಗಳನ್ನು ವಶಪಡಿಸಿಕೊಂಡಿದ್ದವು.
ಭಾರತೀಯ ಸೇನೆ ಸ್ಪಿಯರ್ ಕಾರ್ಪ್ಸ್ ವಶಪಡಿಸಿಕೊಂಡ ಶಸ್ತ್ರಾಸ್ತ್ರ ಗಳ ಫೋಟೋಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಸಾಮಾಜಿಕ ಮಾಧ್ಯಮ ಬಳಕೆದಾರರು ಸಾಧನಗಳಲ್ಲಿ ಒಂದರಲ್ಲಿ “ಸ್ಟಾರ್‌ಲಿಂಕ್ ಲೋಗೋ” ಹೊಂದಿದ್ದನ್ನು ತ್ವರಿತವಾಗಿ ಗಮನಿಸಿದ್ದರು. ಇದು ಗಂಭೀರ ಚರ್ಚೆಗೆ ಕಾರಣವಾಗಿತ್ತು.

‘Starlink ಅನ್ನು ಉಗ್ರರು ಬಳಸುತ್ತಿದ್ದಾರೆ. ಆಶಾದಾಯಕವಾಗಿ, ಎಲಾನ್ ಮಸ್ಕ್ ಇದನ್ನು ಪರಿಶೀಲಿಸಬೇಕು ಮತ್ತು ಈ ತಂತ್ರಜ್ಞಾನದ ದುರುಪಯೋಗವನ್ನು ನಿಯಂತ್ರಿಸಲು ಸಹಾಯ ಮಾಡಬೇಕು” ಎಂದು ಎಕ್ಸ್ ನಲ್ಲಿ ಎಲಾನ್ ಮಸ್ಕ್ ಅವರನ್ನು ಟ್ಯಾಗ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಮಸ್ಕ್ “ಇದು ಸುಳ್ಳು ಆರೋಪ. ಸ್ಟಾರ್‌ಲಿಂಕ್ ಉಪಗ್ರಹ ಕಿರಣಗಳನ್ನು ಭಾರತದ ಮೇಲೆ ಬಳಕೆ ಮಾಡಲಾಗಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಟಲೈಟ್ ಇಂಟರ್ನೆಟ್ ಸೇವೆಗಳನ್ನು ಒದಗಿಸುವ ಸ್ಟಾರ್‌ಲಿಂಕ್ ಗೆ ಭಾರತದಲ್ಲಿ ಕಾರ್ಯನಿರ್ವಹಿಸಲು ಪರವಾನಗಿ ಇಲ್ಲ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.