Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

Team Udayavani, Dec 18, 2024, 6:18 PM IST

15

ಮುಂಬಯಿ: ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಚಿತ್ರರಂಗದಲ್ಲಿ ದೊಡ್ಡ ದೊಡ್ಡ ಅವಕಾಶಗಳು ಹುಡುಕಿಕೊಂಡು ಬರುತ್ತಿದೆ. ಕನ್ನಡದಿಂದ ಸಿನಿ ಜರ್ನಿ ಆರಂಭಿಸಿದ ರಶ್ಮಿಕಾ ತಮಿಳು,ತೆಲುಗು ಹಾಗೂ ಹಿಂದಿಯ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದಾರೆ.

ಇದನ್ನೂ ಓದಿ: ‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

ಇತ್ತೀಚೆಗೆ ಪ್ಯಾನ್‌ ಇಂಡಿಯಾ ʼಪುಷ್ಪ-2ʼ ನಲ್ಲಿ ʼಶ್ರೀವಲ್ಲಿʼಯಾಗಿ ಮಿಂಚಿರುವ ರಶ್ಮಿಕಾ ಇದಾದ ಬಳಿಕ ಸಲ್ಮಾನ್‌ ಖಾನ್ (Salman Khan) ಅವರ ʼಸಿಕಂದರ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಮತ್ತೊಬ್ಬ ಸ್ಟಾರ್‌ ಬಾಲಿವುಡ್‌ ನಟನೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2012ರಲ್ಲಿ ತೆರೆಕಂಡಿದ್ದ ʼಕಾಕ್‌ಟೈಲ್ʼ ಬಾಲಿವುಡ್‌ನಲ್ಲಿ ಭಾರಿ ಹಿಟ್ ಆಗಿತ್ತು. ಇದು ಪ್ರೀತಿ, ಸ್ನೇಹ ಮತ್ತು ಆಧುನಿಕ ಸಂಬಂಧಗಳ ಸುತ್ತ ಸಾಗಿದ ಸಿನಿಮಾವಾಗಿತ್ತು. ಸೈಫ್‌ ಅಲಿಖಾನ್‌, ದೀಪಿಕಾ ಪಡುಕೋಣೆ ಹಾಗೂ ಡಯಾನಾ ಪೆಂಟಿ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇದೀಗ ʼಕಾಕ್‌ ಟೈಲ್‌ʼ (Cocktail 2) ಸೀಕ್ವೆಲ್‌ ಮಾಡಲು ನಿರ್ಮಾಪಕ ದಿನೇಶ್ ವಿಜನ್ ಮುಂದಾಗಿದ್ದು, ಹೊಸ ಜೋಡಿಯನ್ನು ತೆರೆ ಮೇಲೆ ತರಲಿದ್ದಾರೆ.

ʼಕಾಕ್‌ ಟೈಲ್‌ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ಶಾಹಿದ್‌ ಕಪೂರ್‌ (Shahid Kapoor) ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ. ಇದರ ಜತೆಗೆ ಎರಡನೇ ನಾಯಕಿಯಾಗಿ ಕೃತಿ ಸನೋನ್ (Kriti Sanon) ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ. ʼಕಾಕ್‌ ಟೈಲ್‌ʼ  ಸಿನಿಮಾವನ್ನು ಹೋಮಿ ಅದಾಜಾನಿಯಾ ಡೈರೆಕ್ಟ್‌ ಮಾಡಿದ್ದರು. ಇದರ ಎರಡನೇ ಭಾಗಕ್ಕೂ ಅವರೇ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂದು ವರದಿ ತಿಳಿಸಿದೆ.

2025 ರ ಏಪ್ರಿಲ್-ಮೇ ತಿಂಗಳಿನಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ.

ರಶ್ಮಿಕಾ ಮಂದಣ್ಣ ತಮಿಳಿನ ʼಕುಬೇರʼ , ಹಿಂದಿಯ ಛಾವಾ , ಥಾಮ, ʼದಿ ಗರ್ಲ್‌ ಫ್ರೆಂಡ್‌  ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.